ETV Bharat / state

ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಹೆಚ್​.ಕೆ.ಪಾಟೀಲ್ ಆಗ್ರಹ - ಹೆಚ್​.ಕೆ.ಪಾಟೀಲ್​ ಲೇಟೆಸ್ಟ್ ನ್ಯೂಸ್

ಗೃಹಸಚಿವರನ್ನ ಉಪ ಚುನಾವಣೆಯಿಂದ ದೂರ ಇಡುವಂತೆ ಮಾಜಿ ಸಚಿವ ಹೆಚ್​.ಕೆ.ಪಾಟೀಲ್ ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದಾರೆ.

ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹ,HK Patil demands Basavaraj Bommai resign
ಹೆಚ್​.ಕೆ.ಪಾಟೀಲ್
author img

By

Published : Nov 29, 2019, 8:58 PM IST

ಶಿರಸಿ: ರಾಜ್ಯದಲ್ಲಿ ಉಪ ಚುನಾವಣೆ ಮುಗಿಯುವವರೆಗೂ ಬಸವರಾಜ ಬೊಮ್ಮಾಯಿ ಅವರನ್ನ ಚುನಾವಣೆ ಪ್ರಕ್ರಿಯೆಯಿಂದ ದೂರು ಇಡುವಂತೆ ಮಾಜಿ ಸಚಿವ ಎಚ್.ಕೆ.ಪಾಟೀಲ್ ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದಾರೆ.

ಹೆಚ್​.ಕೆ.ಪಾಟೀಲ್, ಮಾಜಿ ಸಚಿವ

ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 20ರಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಗೃಹ ಸಚಿವರ ಕಾರು ತಪಾಸಣೆ ಮಾಡದೇ ಹಾಗೇ ಬಿಡಲಾಗಿತ್ತು. ಈ ಬಗ್ಗೆ ಚೆಕ್‌ಪೊಸ್ಟ್​ನಲ್ಲಿದ್ದ ಪೊಲೀಸರು ಬೆಂಗಾವಲು ವಾಹನದ ಚಾಲಕನನ್ನ ಅಮಾನತು ಮಾಡಲಾಗಿದೆ. ಅಮಾನತು ಮಾಡಿರುವುದು ನೋಡಿದರೆ ಗೃಹ ಸಚಿವರೇ ಅಕ್ರಮ ನಡೆಸಿದಂತೆ ಕಾಣುತ್ತಿದೆ. ಈ ಹಿನ್ನಲೆಯಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

ಬಿಜೆಪಿಯವರು ಮಾಡಿದ ಕುತಂತ್ರಕ್ಕೆ ಜನರು ಚುನಾವಣೆಯಲ್ಲಿ ಉತ್ತರ ಕೊಡಲಿದ್ದಾರೆ. ರಾಜಕೀಯ ಅನೈತಿಕತೆಯನ್ನೇ ಬಿಜೆಪಿಗರು ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಆಗಿರುವ ಮುಖಭಂಗದಿಂದಾದರೂ ಬಿಜೆಪಿ ಪಾಠ ಕಲಿಯಬೇಕು ಎಂದಿದ್ದಾರೆ.

Intro:ಶಿರಸಿ :
ಚುನಾವಣೆ ನಡೆಯುವ ವರೆಗೂ ಬೊಮ್ಮಾಯಿ ಚುನಾವಣೆ ಪ್ರಕ್ರಿಯೆ ಯಿಂದ ದೂರು ಇಡುವಂತೆ ಮಾಜಿ ಸಚಿವ ಎಚ್.ಕೆ.ಪಾಟೀಲ್ ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದಾರೆ. ಅಲ್ಲದೇ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.‌

ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ೨೦ ರಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಯಲ್ಲಿ ಗೃಹ ಸಚಿವರ ಕಾರು ತಪಾಸಣೆ ಮಾಡದೇ ಹಾಗೇ ಬಿಡಲಾಗಿತ್ತು,ಈ ಬಗ್ಗೆ ಚೆಕ್‌ಪೊಸ್ಟ್ ನಲ್ಲಿದ್ದ ಪೊಲೀಸರು ಬೆಂಗಾವಲು ವಾಹನದ ಚಾಲಕನನ್ನ ಅಮಾನತು ಮಾಡಲಾಗಿದೆ.ಅಮಾನತು ಮಾಡಿರುವುದು ನೋಡಿದರೆ ಗೃಹ ಸಚಿವರೇ ಅಕ್ರಮ ನಡೆಸಿದಂತೆ ಕಾಣುತ್ತಿದೆ.ಈ ಹಿನ್ನಲೆಯಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

Body:ಬಿಜೆಪಿಯವರು ಮಾಡಿದ ಕುತಂತ್ರಕ್ಕೆ ಜನರು ಚುನಾವಣೆಯಲ್ಲಿ ಉತ್ತರ ಕೊಡಲಿದ್ದಾರೆ,ರಾಜಕೀಯ ಅನೈತಿಕತೆಯನ್ನೇ ಬಿಜೆಪಿಗರು ಅಸ್ತ್ರವನ್ನಾಗಿನ ಮಾಡಿಕೊಳ್ತಾ ಇದ್ದಾರೆ,ಮಹಾರಾಷ್ಟ್ರ, ಬೆಂಗಾಲ್ ನಲ್ಲಿ ಆದ ಮುಖಭಂಗ ದಿಂದಾದರೂ ಬಿಜೆಪಿ ಪಾಠ ಕಲಿಯಬೇಕು ಎಂದರು. ‌
..........
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.