ETV Bharat / state

ಹೆಚ್​ಡಿಕೆ ವಿರುದ್ಧ ಕಿಡಿಕಾರಿದ ಗೃಹ ಸಚಿವ ಬೊಮ್ಮಾಯಿ

ಉಗ್ರವಾದಿಗಳ ನೆಲೆಗಳ ಮೇಲೆ ಹಾಗೂ ಅವರ ಚಟುವಟಿಕೆಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ. ಕರ್ನಾಟಕದಲ್ಲಿ ಉಗ್ರರ ಯಾವುದೇ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

home minister basavaraj bommai
ಗೃಹ ಸಚಿವ ಬಸವರಾಜ ಬೊಮ್ಮಾಯಿ
author img

By

Published : Jan 12, 2020, 1:46 PM IST

ಶಿರಸಿ: ಉಗ್ರವಾದಿಗಳ ನೆಲೆಗಳ ಮೇಲೆ ಹಾಗೂ ಅವರ ಚಟುವಟಿಕೆಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ. ಕರ್ನಾಟಕದಲ್ಲಿ ಉಗ್ರರ ಯಾವುದೇ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ಕುಮಾರಸ್ವಾಮಿ ಅಧಿಕಾರದಲ್ಲಿ ಇದ್ದಾಗ ಪೊಲೀಸರನ್ನು ಯಾವುದಕ್ಕೆ ಬಳಸಲಾಗಿತ್ತು ಎಂದು ಎಲ್ಲರಿಗೂ ಗೊತ್ತಿದೆ ಎಂದು ಮಾಧ್ಯಮದವರ ಪ್ರಶ್ನೆಗ ಉತ್ತರಿಸಿದರು.

ಮಂಗಳೂರು ಗಲಭೆ ಕುರಿತು ಇತ್ತೀಚೆಗೆ ಮಾಜಿ ಸಿಎಂ ಕುಮಾರಸ್ವಾಮಿ ವಿಡಿಯೋ ಬಿಡುಗಡೆಗೊಳಿಸಿದ್ದರು.

ಸಿದ್ದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಿಂದ ಉಗ್ರರು ಧಾವಿಸುತ್ತಿರುವ ಮಾಹಿತಿ ದೊರೆತ ತಕ್ಷಣ ದಾಳಿ ನಡೆಸಿ ಮೂವರನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿದ್ದು, ಎಲ್ಲಾ ಜಾಲಗಳನ್ನು ಬೇಧಿಸುವ ಕಾರ್ಯ ನಡೆಯುತ್ತಿದೆ ಎಂದರು.‌

ಉಗ್ರರು ನಿರಂತರವಾಗಿ ಒಂದು ಕಡೆ ಇರುವುದಿಲ್ಲ. ತಾಣಗಳನ್ನು ಬದಲಿಸುತ್ತಿರುತ್ತಾರೆ. ಭಯೋತ್ಪಾದನೆ ಮಾಡುವ ಎಲ್ಲಾ ಶಕ್ತಿಗಳನ್ನು ನಿಯಂತ್ರಿಸಲು ಪೊಲೀಸರು ಸಜ್ಜಾಗಿದ್ದಾರೆ ಎಂದರು.

ಪೊಲೀಸರು ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮ ಕೈಗೊಂಡಿದ್ದಾರೆ. ಆದ, ಕಾರಣ ಕುಮಾರಸ್ವಾಮಿ ಅವರು ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಹೇಳಿದರು.

Intro:ಶಿರಸಿ :
ಉಗ್ರವಾದಿಗಳ ನೆಲೆಗಳ ಮೇಲೆ ಹಾಗೂ ಅವರ ಚಟುವಟಿಕೆಗಳ ಮೇಲೆ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದ್ದು, ಕರ್ನಾಟಕದಲ್ಲಿ ಉಗ್ರರ ಯಾವುದೇ ಚಟುಚಟಿಕೆಗೆ ಅವಕಾಶ ನೀಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲೆಯ ಸಿದ್ದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುಮಾಡಿನಿಂದ ಉಗ್ರರ ಕುರಿತ ಮಾಹಿತಿ ಬಂದ ತಕ್ಷಣ ಮೂವರನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿದ್ದು, ಅವರೂ ಸೇರಿದಂತೆ ಅವರ ಎಲ್ಲಾ ಜಾಲಗಳನ್ನು ಭೇಧಿಸುವ ಕಾರ್ಯ ಆಗುತ್ತಿದೆ ಎಂದರು.‌

ಉಗ್ರರು ನಿರಂತರವಾಗಿ ಒಂದು ಕಡೆ ಇರುವುದಿಲ್ಲ. ತಾಣಗಳನ್ನು ಬದಲಿಸುತ್ತಿರುತ್ತಾರೆ. ಉಗ್ರರ ಹಿಡಿಯಲು ಶೋಧನೆ ಮಾಡಲಾಗುತ್ತಿದೆ. ಅಲ್ಲದೇ ಭಯೋತ್ಪಾದನೆ ಮಾಡುವ ಎಲ್ಲಾ ಶಕ್ತಿಗಳನ್ನು ನಿಯಂತ್ರಿಸುವ ನಮ್ಮ ಪೊಲೀಸರು ನಿಯಂತ್ರಿಸುತ್ತಾರೆ ಎಂದರು.

Body:ಮಂಗಳೂರು ಗಲಭೆಯ ಕುರಿತು ಕುಮಾರಸ್ವಾಮಿ ಸಿಡಿ ಬಿಡಿಗಡೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರ ಕಾಲದಲ್ಲಿ ಪೊಲೀಸರನ್ನು ಯಾವುದಕ್ಕೆ ಬಳಕೆ ಮಾಡಿಕೊಂಡಿದ್ದರು ಎಂದು ಎಲ್ಲರಿಗೂ ತಿಳಿದಿದೆ. ಆದರೆ ನಮ್ಮ ಕಾಲದಲ್ಲಿ ಪೊಲೀಸರು ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮ ಕೈಗೊಂಡಿದ್ದಾರೆ. ಆದ ಕಾರಣ ಕುಮಾರಸ್ವಾಮಿ ಅವರು ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಖಡಕ್ಕಾಗಿ ಹೇಳಿದರು.
............
ಸಂದೇಶ ಭಟ್ ಶಿರಸಿ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.