ETV Bharat / state

ಕಾಡು ಪ್ರಾಣಿಗಳ ಬೇಟೆ: ಓರ್ವನ ಬಂಧನ, ಹಲವರು ಪರಾರಿ

ಕಾಡು ಪ್ರಾಣಿಗಳನ್ನು ಬೇಟೆಯಾಡಿ ವಾಪಸ್​ ಬರುತ್ತಿದ್ದ ಗುಂಪೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸಿದ್ದು, ಹಲವರು ಪರಾರಿಯಾದ ಘಟನೆ ಕುಮಟಾ ತಾಲೂಕಿನ ಹಿರೆಗುತ್ತಿಯ ಎಣ್ಣೆಮಡಿಯಲ್ಲಿ ನಡೆದಿದೆ.

author img

By

Published : Nov 4, 2019, 9:33 AM IST

ಕಾಡು ಪ್ರಾಣಿಗಳ ಬೇಟೆ: ಓರ್ವನ ಬಂಧನ

ಕಾರವಾರ: ಕಾಡು ಪ್ರಾಣಿಗಳನ್ನು ಬೇಟೆಯಾಡಿ ವಾಪಸ್​ ಬರುತ್ತಿದ್ದ ಗುಂಪೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸಿದ್ದು, ಹಲವರು ಪರಾರಿಯಾದ ಘಟನೆ ಕುಮಟಾ ತಾಲೂಕಿನ ಹಿರೆಗುತ್ತಿಯ ಎಣ್ಣೆಮಡಿಯಲ್ಲಿ ನಡೆದಿದೆ.

ಕಾಡು ಪ್ರಾಣಿಗಳ ಬೇಟೆ: ಓರ್ವನ ಬಂಧನ, ಹಲವರು ಪರಾರಿ

ಬಂಧಿತನನ್ನು ಬೊಮ್ಮಯ್ಯ ಎಂದು‌ ಗುರುತಿಸಲಾಗಿದೆ. ಈತನ ಜೊತೆ ಸುಮಾರು 20ಕ್ಕೂ ಹೆಚ್ಚು ಜನರು ಬೇಟೆಯಾಡಲು ಹತ್ತಿರದ ಕಾಡಿಗೆ ತೆರಳಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಮೃತಪಟ್ಟ ಬರ್ಕಾ ಮತ್ತು ಕಾಡುಕುರಿ ವಶಕ್ಕೆ ಪಡೆಯಲಾಗಿದೆ. ಪರಾರಿಯಾದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಕಳೆದ ಕೆಲ ದಿನಗಳಿಂದ ಪ್ರಾಣಿಗಳನ್ನು ಬೇಟೆಯಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ.

ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಕಾಡು ಪ್ರಾಣಿಗಳ ಬೇಟೆ... ಓರ್ವನ ಬಂಧನ, ಹಲವರು ಪರಾರಿ
ಕಾರವಾರ: ಪ್ರಾಣಿಗಳನ್ನು  ಭೇಟೆಯಾಡಿ ವಾಪಸ್ಸ್‌ ಆಗುತ್ತಿದ್ದ ಗುಂಪೊಂದರ ಮೇಲೆ ದಾಳಿ ನಡೆಸಿದ ಪೋಲಿಸರು ಓರ್ವನನ್ನು ಬಂಧಿಸಿರುವ ಘಟನೆ ಕುಮಟಾ ತಾಲ್ಲೂಕಿನ ಹಿರೆಗುತ್ತಿಯ ಎಣ್ಣೆಮಡಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಬಂಧಿತನನ್ನು ಬೊಮ್ಮಯ್ಯ‌‌ ಎಂದು‌ ಗುರುತಿಸಲಾಗಿದೆ. ಇತನ ಜತೆ ಸುಮಾರು ೨೦ ಕ್ಕೂ ಹೆಚ್ಚು ಜನರು ಭೇಟೆಯಾಡಲು ಹತ್ತಿರ ಕಾಡಿಗೆ ತೆರಳಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಮೃತಪಟ್ಟ ಬರ್ಕಾ ಮತ್ತು ಕಾಡುಕುರಿ ಪ್ರಾಣಿ ಸಹಿತ ಬೊಮ್ಮಯ್ಯನನ್ನು ವಶಕ್ಕೆ ಪಡೆಯಲಾಗಿದೆ. ಇನ್ನುಳಿದವರು ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಪ್ರಾಣಿಗಳನ್ನು ಭೇಟೆಯಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದರು. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.