ETV Bharat / state

ಪದವೀಧರರ ಸೇವೆಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ: ಬಸವರಾಜ ಗುರಿಕಾರ - Basavaraja Gurikara talks about election

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಈಗಾಗಲೇ ಸೇವೆ ಸಲ್ಲಿಸುತ್ತಿರುವ ಅನುಭವದ ಆಧಾರದ ಮೇಲೆ ಪದವೀಧರರ ಸೇವೆಯನ್ನು ಮಾಡುತ್ತೇನೆ ಎಂದು ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ತಿಳಿಸಿದ್ದಾರೆ.

Basavaraja Gurikara
ಬಸವರಾಜ ಗುರಿಕಾರ..
author img

By

Published : Oct 12, 2020, 4:23 PM IST

ಶಿರಸಿ: ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗಲು ಹಾಗೂ ಸೇವೆ ಮಾಡುವ ಉದ್ದೇಶದಿಂದ ಪ್ರತಿನಿಧಿಯಾಗಲು ಬಯಸಿದ್ದೇನೆ. ಅವರ ಆಶೀರ್ವಾದದಿಂದ ಚುನಾವಣೆ ಎದುರಿಸುತ್ತೇನೆ ಎಂದು ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಹೇಳಿದರು.

ಬಸವರಾಜ ಗುರಿಕಾರ ಮಾತನಾಡಿದರು
ತಾಲೂಕಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಈಗಾಗಲೇ ಸೇವೆ ಸಲ್ಲಿಸುತ್ತಿರುವ ಅನುಭವದ ಆಧಾರದ ಮೇಲೆ ಪದವೀಧರರ ಸೇವೆಯನ್ನು ಮಾಡುತ್ತೇನೆ ಎಂದರು.‌ ಕ್ಷೇತ್ರದ ವ್ಯಾಪ್ತಿಯ ನಾಲ್ಕು ಜಿಲ್ಲೆಗಳಲ್ಲಿ ವ್ಯಾಪಕ ಬೆಂಬಲ ಕಂಡು ಬರುತ್ತಿದ್ದು, ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗಲು ನನ್ನ ಆಯ್ಕೆ ಮಾಡುತ್ತೇವೆ ಎಂದು ಜನರು ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಆ ಕಾರಣ ಪದವೀಧರರು ನನ್ನ ಕೈಹಿಡಿದು, ಗೆಲ್ಲಿಸುತ್ತಾರೆ ಎಂಬ ಭರವಸೆ ಇದೆ ಎಂದರು.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.