ETV Bharat / state

ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳು ಅಂದರ್​ - ಕಾರವಾರ ಕ್ರೈಂ ನ್ಯೂಸ್​

ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾರವಾರ ತಾಲೂಕಿನ ಕಡವಾಡ ಬಳಿ ಪೊಲೀಸರು ಬಂಧಿಸಿದ್ದಾರೆ.

Illegal cattle transfer in karvar
ಕಾರವಾರದಲ್ಲಿ ಅಕ್ರಮ ಗೋ ಸಾಗಾಟ..ಆರೋಪಿಗಳ ಬಂಧನ
author img

By

Published : Jan 19, 2020, 7:34 PM IST

ಕಾರವಾರ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ತಾಲೂಕಿನ ಕಡವಾಡ ಬಳಿ ಪೊಲೀಸರು ಬಂಧಿಸಿದ್ದಾರೆ.

ಕಡವಾಡದ ಗೌಸಾಖ್ ಖಾನ್ ಹಾಗೂ ಜುಬೇರ್​ ಮಕಬುಲ್ ಅಕದಾರ್ ಬಂಧಿತರು. ನಿನ್ನೆ ತಡರಾತ್ರಿ ಬರಗಲ್​ನಿಂದ ಸದಾಶಿಗಡ ಕಡೆ ಎರಡು ಹಸುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ತಕ್ಷಣ ಜಾನುವಾರುಗಳನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:

ಅಕ್ರಮ ಗೋ ಸಾಗಾಟ... ಇಬ್ಬರ ಬಂಧನ
ಕಾರವಾರ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ ಘಟನೆ ತಾಲೂಕಿನ ಕಡವಾಡ ಬಳಿ ಇಂದು ನಡೆದಿದೆ.
ಕಡವಾಡದ ಗೌಸಾಖ್ ಖಾನ್ ಹಾಗೂ ಜುಬೇರ ಮಕಬುಲ್ ಅಕದಾರ್ ಬಂಧಿತ ಆರೋಪಿಗಳು ಶನಿವಾರ ತಡರಾತ್ರಿ ತಾಲ್ಲೂಕಿನ ಬರಗಲ್ ದಿಂದ ಸದಾಶಿಗಡ ಕಡೆ ಎರಡು ಹಸುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪರಿಶೀಲನೆ ನಡೆಸಿದಾಗ ಯಾವುದೇ ದಾಖಲಾತಿ ಇರಲಿಲ್ಲ. ತಕ್ಷಣ ಜಾನುವಾರುಗಳನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.