ETV Bharat / state

ಸಚಿವೆ ಜೊಲ್ಲೆ ದಂಪತಿಯಿಂದ ದಲೈಲಾಮಾ ಭೇಟಿ..

author img

By

Published : Dec 22, 2019, 4:48 PM IST

ಟಿಬೆಟಿಯನ್ ಧರ್ಮಗುರು ದಲೈಲಾಮಾ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ಪ್ರವಾಸದಲ್ಲಿದ್ದಾರೆ. ಅವರನ್ನು ಜಿಲ್ಲಾ ಉಸ್ತುವಾರಿ ಸಚಿವೆ ತಮ್ಮ ಪತಿಯೊಂದಿಗೆ ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ.

jolle-couple-who-met-the-dalai-lama-in-sirasi
ದಲೈಲಾಮಾ ಭೇಟಿ ಮಾಡಿದ ಜೊಲ್ಲೆ ದಂಪತಿ...

ಶಿರಸಿ: ಟಿಬೆಟಿಯನ್ ಧರ್ಮಗುರು ದಲೈಲಾಮಾ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ಪ್ರವಾಸದಲ್ಲಿದ್ದಾರೆ. ಅವರನ್ನು ಜಿಲ್ಲಾ ಉಸ್ತುವಾರಿ ಸಚಿವೆ ತಮ್ಮ ಪತಿಯೊಂದಿಗೆ ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ತಮ್ಮ ಪತಿ ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ ಜೊಲ್ಲೆಯವರೊಂದಿಗೆ ಮುಂಡಗೋಡ ನಿರಾಶ್ರಿತ ಟಿಬೆಟಿಯನ್ ಕಾಲೋನಿಗೆ ಭೇಟಿ ನೀಡಿ ಟಿಬೆಟಿಯನ್ ಧರ್ಮಗುರು ದಲೈಲಾಮಾರಿಗೆ ಶುಭ ಕೋರಿದ್ದಾರೆ.

ದಲೈಲಾಮಾ ಅವರನ್ನು ಭೇಟಿಯಾಗಿ, ಯೋಗ ಕ್ಷೇಮವನ್ನು ವಿಚಾರಿಸಿದ ದಂಪತಿ ಕೆಲ ಸಮಯ ಅವರೊಂದಿಗೆ ಕಳೆದರು. ಈ ಸಂದರ್ಭದಲ್ಲಿ ಮಾತಾಡಿದ ದಲೈಲಾಮಾ, ಭಾರತಿಯ ಸಂಸ್ಕೃತಿ ಮತ್ತು ಪರಂಪರೆಯನ್ನು ಕೊಂಡಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Intro:ಶಿರಸಿ :
ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಟಿಬೇಟಿಯನ್ ಕಾಲೋನಿಯ ಪ್ರವಾಸದಲ್ಲಿದ್ದಾರೆ. ಅವರನ್ನು ಜಿಲ್ಲಾ ಉಸ್ತುವಾರಿ ಸಚಿವೆ ತಮ್ಮ ಪತಿಯೊಂದಿಗೆ ಭೇಟಿಯಾಗಿ, ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ತಮ್ಮ ಪತಿ ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ ಜೊಲ್ಲೆಯವರೊಂದಿಗೆ ಮುಂಡಗೋಡ ನಿರಾಶ್ರಿತ ಟಿಬೇಟಿಯನ್ ಕಾಲೋನಿಗೆ ಭೇಟಿ ನೀಡಿ ಟಿಬೇಟಿಯನ್ ಧರ್ಮಗುರು ದಲೈ ಲಾಮಾರಿಗೆ ಶುಭ ಕೋರಿದ್ದಾರೆ.

Body:ದಲೈಲಾಮಾ ಅವರನ್ನು ಭೇಟಿಯಾಗಿ ಅವರ ಯೋಗ ಕ್ಷೇಮವನ್ನು ವಿಚಾರಿಸಿ ಕೆಲ ಸಮಯ ಅವರೊಂದಿಗೆ ಕಳೆದರು ನಂತರ ಮಾತನಾಡಿದ ಟಿಬೇಟಿಯನ ಧರ್ಮಗುರು ಭಾರತಿಯ ಸಂಸ್ಕೃತಿಯ ಮತ್ತು ಪರಂಪರೆಯನ್ನು ಈ ಸಂದರ್ಭದಲ್ಲಿ ಕೊಂಡಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.
............
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.