ETV Bharat / state

ಕಾರವಾರದಲ್ಲಿ ಇನ್ನೂ ಉದ್ಘಾಟನೆ ಭಾಗ್ಯ ಕಂಡಿಲ್ಲ ಇಂದಿರಾ ಕ್ಯಾಂಟೀನ್... ಡಿಸಿ ಪರಿಶೀಲನೆ - kannada news

ಕಾಮಗಾರಿ ಪೂರ್ಣಗೊಂಡರೂ ಸಹ ಉದ್ಘಾಟನೆಗೊಳ್ಳದ ಇಂದಿರಾ ಕ್ಯಾಂಟೀನ್ ಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು.

ಇಂದಿರಾ ಕ್ಯಾಂಟೀನ್ ಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು
author img

By

Published : Jul 4, 2019, 5:32 PM IST

ಕಾರವಾರ: ಕಟ್ಟಡ ನಿರ್ಮಾಣಗೊಂಡರೂ ಉದ್ಘಾಟನೆ ಭಾಗ್ಯ ಕಾಣದ ಇಂದಿರಾ ಕ್ಯಾಂಟೀನ್ ಗೆ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಕೆ. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಂದಿರಾ ಕ್ಯಾಂಟೀನ್ ಗೆ ಜಿಲ್ಲಾಧಿಕಾರಿ ಭೇಟಿ ನೀಡಿ, ಪರಿಶೀಲನೆ

ನಗರದ ಕೆಇಬಿ ಬಳಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ತಿಂಗಳ ಹಿಂದೆಯೇ ಬಹುತೇಕ ಮುಕ್ತಾಯಗೊಂಡಿದೆ. ಆದರೂ ಉದ್ಘಾಟನೆ ಭಾಗ್ಯ ಕಂಡಿರಲಿಲ್ಲ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಈ ರೀತಿ ವಿಳಂಬ ಆಗುತ್ತಿರುವುದಕ್ಕೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿತ್ತು. ಈ ಎಲ್ಲಾ ಕಾರಣದಿಂದಾಗಿ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಯವರು ನಗರಸಭೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಅಲ್ಲದೆ ಇಂದಿರಾ ಕ್ಯಾಂಟೀನ್ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವಂತೆ ನಗರಸಭೆ ಆಯುಕ್ತರಿಗೆ ಡಿಸಿ ಸೂಚಿಸಿದರು. ಕ್ಯಾಂಟೀನ್ ಸುತ್ತ ಸಸ್ಯೋದ್ಯಾನ ಇರಬೇಕು, ಅದಕ್ಕಾಗಿ ಸುತ್ತಲೂ ನೆರಳಿನ ಸಸಿಗಳನ್ನು ಬೆಳೆಸುವಂತೆ ಹೇಳಿದರು.

ಇನ್ನು ಕ್ಯಾಂಟೀನ್ ಪ್ರಾರಂಭಿಸಲು ಆಗುತ್ತಿರುವ ಸಮಸ್ಯೆಗಳ‌ ಬಗ್ಗೆ ಮಾಹಿತಿ ಪಡೆದ ಅವರು ಕೂಡಲೇ ಅದನ್ನು ಬಗೆಹರಿಸಿ ಕ್ಯಾಂಟೀನ್ ಕಾರ್ಯಾರಂಭಗೊಳಿಸಲು ತಾಕೀತು ಮಾಡಿದರು.

Intro:ಉದ್ಘಾಟನೆ ಭಾಗ್ಯ ಕಾಣದ ಇಂದಿರಾ ಕ್ಯಾಂಟೀನ್ ಪರಿಶೀಲಿಸಿದ ಡಿಸಿ... ಇನ್ನಾದರೂ ಸಿಗುವುದೇ ಕಡಿಮೆ ಬೆಲೆಯ ಊಟ?
ಕಾರವಾರ: ಕಟ್ಟಡ ನಿರ್ಮಾಣಗೊಂಡರು ಉದ್ಘಾಟನೆ ಭಾಗ್ಯ ಕಾಣದ ಇಂದೀರಾ ಕ್ಯಾಂಟೀನ್ ಗೆ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಕೆ. ಇಂದು ಭೇಟಿ ನೀಡಿ ಪರೀಶೀಲನೆ ನಡೆಸಿದರು.
ನಗರದ ಕೆಇಬಿ ಬಳಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟಿನ್ ಕಾಮಗಾರಿ ಬಹುತೇಕ ಕಾಮಗಾರ ಕೆಲ ತಿಂಗಳ ಹಿಂದೆ ಮುಕ್ತಾಯಗೊಂಡಿದೆ. ಆದರೂ ಕೂಡ ಉದ್ಘಾಟನೆ ಭಾಗ್ಯ ಕಂಡಿರಲಿಲ್ಲ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಈ ರಿತಿ ಕುಂಟುತ್ತಿರುವುದಕ್ಕೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿತ್ತು.
ಈ ಎಲ್ಲ ಕಾರಣದಿಂದಾಗಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಗರಸಭೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೆ ಇಂದಿರಾ ಕ್ಯಾಂಟೀನ್ ಪರಿಸರ ಸ್ವಚ್ಚವಾಗಿರಿಸಿಕೊಳ್ಳುವಂತೆ ನಗರಸಭೆ ಆಯುಕ್ತರಿಗೆ ಸೂಚಿಸಿದ ಅವರು ಕ್ಯಾಂಟಿನ್ ಸುತ್ತ ಸಸ್ಯೋದ್ಯಾನ ಇರಬೇಕು. ಅದಕ್ಕಾಗಿ ಸುತ್ತಲೂ ನೆರಳಿನ ಸಸಿಗಳನ್ನು ನೆಡುವಂತೆ ಸೂಚಿಸಿದರು.
ಇನ್ನು ಕ್ಯಾಂಟೀನ್ ಪ್ರಾರಂಭಿಸಲು ಆಗುತ್ತಿರುವ ಸಮಸ್ಯೆಗಳ‌ ಬಗ್ಗೆ ಮಾಹಿತಿ ಪಡೆದ ಅವರು ಕೂಡಲೆ ಅದನ್ನು ಬಗೆಹರಿಸಿ ಕ್ಯಾಂಟೀನ್ ಕಾರ್ಯಾರಂಭಗೊಳಿಸಲು ಸೂಚನೆ ನೀಡಿದರು.
Body:ಕConclusion:ಕ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.