ETV Bharat / state

ಕುಮಟಾ: KSRTC ಬಸ್​ ಡಿಕ್ಕಿ..ಸ್ಥಳದಲ್ಲೇ ನರಳುತ್ತ ಪ್ರಾಣಬಿಟ್ಟ ಗರ್ಭಿಣಿ ಹಸು! - ರಸ್ತೆ ಅಪಘಾತದಲ್ಲಿ ಹಸು ಕರು ಸಾವು

ಹುನಗುಂದದಿಂದ ಪುತ್ತೂರು ಮಾರ್ಗವಾಗಿ ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ತಡರಾತ್ರಿ ನಿಲ್ದಾಣದಲ್ಲಿ ನಿಂತ ಆಕಳಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಹಸು ಹಾಗೂ ಹಸುವಿನ ಹೊಟ್ಟೆಯಲ್ಲಿದ್ದ ಕರು ಸ್ಥಳದಲ್ಲೇ ಮೃತಪಟ್ಟಿದೆ.

ಬಸ್​ ನಿಲ್ದಾಣದಲ್ಲಿ ಸಾವನ್ನಪ್ಪಿದ ಹಸು
ಬಸ್​ ನಿಲ್ದಾಣದಲ್ಲಿ ಸಾವನ್ನಪ್ಪಿದ ಹಸು
author img

By

Published : Jan 28, 2022, 12:50 PM IST

Updated : Jan 28, 2022, 1:13 PM IST

ಕಾರವಾರ: ಗರ್ಭಿಣಿ ಹಸುವಿಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಮಟಾ ಬಸ್ ನಿಲ್ದಾಣದಲ್ಲಿ ನಡೆದಿದೆ.

ಹುನಗುಂದದಿಂದ ಪುತ್ತೂರು ಮಾರ್ಗವಾಗಿ ಚಲಿಸುತ್ತಿದ್ದ ಬಸ್​ ತಡರಾತ್ರಿ ನಿಲ್ದಾಣದಲ್ಲಿ ನಿಂತ ಆಕಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಸು ಹಾಗೂ ಅದರ ಹೊಟ್ಟೆಯಲ್ಲಿದ್ದ ಕರು ಸ್ಥಳದಲ್ಲೇ ಮೃತಪಟ್ಟಿದೆ.

ಬಸ್​ ನಿಲ್ದಾಣದಲ್ಲಿ ಸಾವನ್ನಪ್ಪಿದ ಹಸು
ಬಸ್​ ನಿಲ್ದಾಣದಲ್ಲಿ ಸಾವನ್ನಪ್ಪಿದ ಹಸು

ಕುಮಟಾದ ನಾಗಪ್ಪ ಬಲೀಂದ್ರ ಗೌಡ ಅವರಿಗೆ ಸೇರಿದ ಹಸು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪಶು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುಮಟಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 28, 2022, 1:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.