ETV Bharat / state

ಈಜಲು ತೆರಳಿ ಅಪಾಯಕ್ಕೆ ಸಿಲುಕಿದ್ದರು.. ಸಮುದ್ರಪಾಲಾಗುತ್ತಿದ್ದ ನಾಲ್ವರನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ!

ಸಮುದ್ರ ಅಲೆಗಳಿಗೆ ಸಿಲುಕಿ ನೀರುಪಾಲಾಗುತ್ತಿದ್ದ ಪ್ರವಾಸಿಗರನ್ನ ರಕ್ಷಿಸಿದ ಲೈಪ್ ಗಾರ್ಡ್ ಸಿಬ್ಬಂದಿ.

ಸಮುದ್ರಪಾಲಾಗುತ್ತಿದ್ದ ನಾಲ್ವರನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ
author img

By

Published : Apr 29, 2019, 6:13 PM IST

ಕಾರವಾರ: ಸಮುದ್ರ ಅಲೆಗೆ ಸಿಲುಕಿ ನೀರು ಪಾಲಾಗುತ್ತಿದ್ದ ಒಂದೇ ಕುಟುಂಬದ ನಾಲ್ವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಓಂ ಬೀಚ್‌ನಲ್ಲಿ ನಡೆದಿದೆ.

ಬೆಳಗಾವಿ ಮೂಲದ ಹುಸೇನ್(14), ಸಹಝಾದ್(26), ಅಬ್ದುಲ್ಲಾ(20), ಬೇಪರಿ(42) ರಕ್ಷಿಸಲ್ಪಟ್ಟ ಪ್ರವಾಸಿಗರು. ನೀರಿನಲ್ಲಿ ಈಜಾಡುತ್ತಿದ್ದಾಗ ಹುಸೇನ್ ಎಂಬ ಬಾಲಕ ಅಲೆಗಳಿಗೆ ಸಿಲುಕಿ ಕೊಚ್ಚಿಕೊಂಡು ಹೋಗುತ್ತಿದ್ದ, ಆತನನ್ನ ರಕ್ಷಿಸಲು ಮುಂದಾದ ಉಳಿದವರೂ ಅಪಾಯಕ್ಕೆ ಸಿಲುಕ್ಕಿದ್ದರು. ತಕ್ಷಣ ಕೂಗಿಕೊಂಡಿದ್ದು ಇದನ್ನ ಗಮನಿಸಿದ ಲೈಪ್ ಗಾರ್ಡ್ ಸಿಬ್ಬಂದಿ ಅಪಾಯಕ್ಕೆ ಸಿಲುಕಿದ್ದ ನಾಲ್ವರನ್ನೂ ರಕ್ಷಣೆ ಮಾಡಿದ್ದಾರೆ.

Intro:
ಸಮುದ್ರಪಾಲಾಗುತ್ತಿದ್ದ ನಾಲ್ವರನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ
ಕಾರವಾರ: ಸಮುದ್ರ ಅಲೆಗೆ ಸಿಲುಕಿ ನೀರು ಪಾಲಾಗುತ್ತಿದ್ದ ಒಂದೇ ಕುಟುಂಬದ ನಾಲ್ವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಓಂ ಬೀಚ್ ನಲ್ಲಿ ಇಂದು ನಡೆದಿದೆ.
ಬೆಳಗಾವಿ ಮೂಲದ ಹುಸೇನ್(14), ಸಹಝಾದ್(26), ಅಬ್ದುಲ್ಲಾ(20), ಬೇಪರಿ(42) ರಕ್ಷಿಸಲ್ಪಟ್ಟ ಪ್ರವಾಸಿಗರು. ಬೆಳಗಾವಿಯಿಂದ ಉತ್ತರಕನ್ನಡ ಜಿಲ್ಲೆಗೆ ಪ್ರಚಾಸಕ್ಕೆ ಬಂದಿದ್ದ ಇವರು ಸಮುದ್ರಕ್ಕಿಳಿದು ಈಜಾಡತೊಡಗಿದ್ದರು. ಅದರಲ್ಲಿ ಬಾಲಕ ಹುಸೇನ್ ಮೊದಲು ನೀರಲ್ಲಿ ಅಲೆಗಳಿಗೆ ಸಿಲುಕಿ ಕೊಚ್ಚಿಕೊಂಡು ಹೊಗುತ್ತಿದ್ದ. ಆತನನ್ನು ರಕ್ಷಿಸಲು ತೆರಳಿದ್ದ ಮೂವರೂ ಅಪಾಯಕ್ಕೆ ಸಿಲುಕಿದ್ದರು. ತಕ್ಷಣ ಉಳಿದವರು ಕೂಗಿಕೊಂಡಾಗ ಇದನ್ನು ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿ ಎಲ್ಲರನ್ನು ರಕ್ಷಣೆ ಮಾಡಿದ್ದಾರೆ.Body:KConclusion:K
ETV Bharat Logo

Copyright © 2024 Ushodaya Enterprises Pvt. Ltd., All Rights Reserved.