ETV Bharat / state

ಭಟ್ಕಳದ ಮದ್ಯ ಪ್ರಿಯರಿಗೆ ನಿರಾಸೆ.. ನಗರ ಭಾಗದಲ್ಲಿಲ್ಲ ಮದ್ಯ ಮಾರಾಟಕ್ಕೆ ಅವಕಾಶ

author img

By

Published : May 4, 2020, 9:47 AM IST

ಇಲ್ಲಿ 11 ಕೊರೊನಾ ಪ್ರಕರಣ ಕಾಣಿಸಿಕೊಂಡಿವೆ. ಹೀಗಾಗಿ ತಾಲೂಕಿನಲ್ಲಿ ತುರ್ತು ಆರೋಗ್ಯ ಪರಿಸ್ಥಿತಿಯನ್ನ ಘೋಷಿಸಲಾಗಿತ್ತು. ಈ ಆದೇಶ ಇನ್ನೂ ಹಿಂಪಡೆದಿಲ್ಲ. ಹೀಗಾಗಿ ನಗರದಲ್ಲಿ ಮದ್ಯ ಮಾರಾಟಕ್ಕೆ ಯಾವುದೇ ಅವಕಾಶ ನೀಡಿಲ್ಲ.

Liquor Sale No  allowed in Bhatkal city
ಭಟ್ಕಳದ ಮದ್ಯ ಪ್ರಿಯರಿಗೆ ನಿರಾಶೆ..ನಗರ ಭಾಗದಲ್ಲಿಲ್ಲ ಮದ್ಯ ಮಾರಾಟಕ್ಕೆ ಅವಕಾಶ

ಉತ್ತರಕನ್ನಡ : ರಾಜ್ಯ ಸರ್ಕಾರ ಇಂದಿನಿಂದ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಆದರೆ, ಭಟ್ಕಳದ ನಗರ ಭಾಗದಲ್ಲಿ ಮದ್ಯ ಮಾರಾಟಕ್ಕೆ ಯಾವುದೇ ಅವಕಾಶ ನೀಡಿಲ್ಲ ಎಂದು ಸಹಾಯಕ ಆಯುಕ್ತ ಭರತ್​ ಎಸ್‌ ನುಡಿಜೇನು​ ತಿಳಿಸಿದ್ದಾರೆ.

ಭಟ್ಕಳದಲ್ಲಿ 11 ಕೊರೊನಾ ಪ್ರಕರಣ ಕಾಣಿಸಿಕೊಂಡಿವೆ. ಹೀಗಾಗಿ ತಾಲೂಕಿನಲ್ಲಿ ತುರ್ತು ಆರೋಗ್ಯ ಪರಿಸ್ಥಿತಿಯನ್ನ ಘೋಷಿಸಲಾಗಿತ್ತು. ಈ ಆದೇಶ ಇನ್ನೂ ಹಿಂಪಡೆದಿಲ್ಲ. ಹೀಗಾಗಿ ಭಟ್ಕಳ ನಗರದಲ್ಲಿ ಮದ್ಯ ಮಾರಾಟಕ್ಕೆ ಯಾವುದೇ ಅವಕಾಶ ನೀಡಿಲ್ಲ. 3-4 ದಿನಗಳಲ್ಲಿ ಬೇರೆ ಜಿಲ್ಲೆಗಳಲ್ಲಿನ ಪರಿಸ್ಥಿತಿ ಗಮನಿಸಿ ಮದ್ಯ ಮಾರಾಟದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಹಾಯಕ ಆಯುಕ್ತ ಭರತ್ ಎಸ್ ನುಡಿಜೇನು ತಿಳಿದ್ದಾರೆ.

ಗ್ರಾಮೀಣ ಭಾಗದಲ್ಲಿನ ಪರವಾನಿಗೆ ಪಡೆದ ವೈನ್ ಶಾಪ್​ಗಳಲ್ಲಿ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶವಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು,ಮಾಸ್ಕ್​ ಧರಿಸಿ ಕೇವಲ 5 ಮಂದಿಗೆ ಮಾತ್ರ ವೈನ್ ಶಾಪ್‌ನೊಳಗೆ ಹೋಗಿ ಪಾರ್ಸಲ್ ಪಡೆದು ಖರೀದಿಸಲು ತಿಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.