ETV Bharat / state

ಬೈಲೂರ್‌ ಕ್ರಾಸ್ ಬಳಿ ಪ್ರೇಮಿಗಳ ಆತ್ಮಹತ್ಯೆ ಯತ್ನ; ಯುವಕ ಸಾವು, ಯುವತಿ ಗಂಭೀರ - ವಿಷ ಸೇವಿಸಿ ಆತ್ಮಹತ್ಯೆ

ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಯುವಕ ಸಾವನ್ನಪ್ಪಿ ಯುವತಿ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಘಟನೆ ಕಾರವಾರದ ಹೊನ್ನಾವರ ತಾಲೂಕು ಮಂಕಿಯ ಬೈಲೂರು ಕ್ರಾಸ್ ಬಳಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು
author img

By

Published : Aug 28, 2019, 9:41 PM IST

ಕಾರವಾರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳ ಪೈಕಿ ಯುವಕ ಮೃತಪಟ್ಟಿದ್ದು, ಯುವತಿ ಗಂಭೀರಗೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಮಂಕಿಯ ಬೈಲೂರು ಕ್ರಾಸ್ ಬಳಿ ನಡೆದಿದೆ.

ಮುರುಡೇಶ್ವರ ಮೂಲದ ಮಾಧವ್​ (26, ಹೆಸರು ಬದಲಿಸಿದೆ) ಮೃತಪಟ್ಟ ಯುವಕ. ಸೌಮ್ಯ(22, ಹೆಸರು ಬದಲಿಸಿದೆ) ವಿಷ ಸೇವಿಸಿ ಗಂಭೀರಗೊಂಡಿದ್ದು, ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಇಬ್ಬರೂ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಂದು ಬೈಲೂರು ಕ್ರಾಸ್ ಸಮೀಪ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಕೂಗಾಟ ಗಮನಿಸಿದ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಪ್ರೇಮಿಗಳ ಆತ್ಮಹತ್ಯೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ನಿಖರ ಕಾರಣ ತಿಳಿದುಬಂದಿಲ್ಲ. ಮಂಕಿ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

Intro:nullBody:ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು... ಯುವಕ ಸಾವು, ಯುವತಿ ಗಂಭೀರ
ಕಾರವಾರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳ ಪೈಕಿ ಯುವಕ ಮೃತಪಟ್ಟು ಯುವತಿ ಗಂಭೀರಗೊಂಡಿರುವ ಘಟನೆ ಹೊನ್ನಾವರ ತಾಲ್ಲೂಕಿನ ಮಂಕಿಯ ಬೈಲೂರು ಕ್ರಾಸ್ ಬಳಿ ಇಂದು ನಡೆದಿದೆ.
ಮುರುಡೇಶ್ವರ ಮೂಲದ ಗಗನ ನಾಯ್ಕ (26) ಮೃತಪಟ್ಟ ಯುವಕ. ಸಂಗೀತಾ ನಾಯ್ಕ (22) ವಿಷ ಸೇವಿಸಿ ಗಂಭೀರಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಇಬ್ಬರು ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಂದು ಬೈಲೂರು ಕ್ರಾಸ್ ಸಮೀಪ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಕೂಗಾಟವನ್ನು ಗಮನಿಸಿದ ಅಲ್ಲಿನ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಗನ ನಾಯ್ಕ ಸಾವನ್ನಪ್ಪಿದ್ದು, ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಗೆ ಕೊಂಡೊಯ್ಯಲಾಗಿದೆ. ಪ್ರೇಮಿಗಳ ಆತ್ಮಹತ್ಯೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ನಿಖರ ಕಾರಣ ತಿಳಿದುಬರಬೇಕಿದೆ. ಈ ಬಗ್ಗೆ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.