ETV Bharat / state

ರಸ್ತೆಯಲ್ಲೇ ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ - sirsi news

ಕರೆಗುಂಡಿ ರಸ್ತೆಯಲ್ಲಿ ಗಾಂಜಾ ಮಾರುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿ 6 ಸಾವಿರ ರೂ. ಮೌಲ್ಯದ 201 ಗ್ರಾಂ ಗಾಂಜಾ, ಮೊಬೈಲ್ ಹಾಗೂ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ರಸ್ತೆಯಲ್ಲೇ ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ
author img

By

Published : Oct 27, 2019, 4:14 AM IST

ಶಿರಸಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಶಿರಸಿ ತಾಲೂಕಿನ ಬನವಾಸಿಯ ಅರೆಕೊಪ್ಪದ ಖಾಲಿದ್ ಷರಿಫ್ ಸಾಬ ಕನವಳ್ಳಿ (27) ಬಂಧಿತ. ಈತ ಕರೆಗುಂಡಿ ರಸ್ತೆಯಲ್ಲಿ ಗಾಂಜಾ ಮಾರುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿ 6 ಸಾವಿರ ರೂ. ಮೌಲ್ಯದ 201 ಗ್ರಾಂ ಗಾಂಜಾ, ಮೊಬೈಲ್ ಹಾಗೂ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಶಿರಸಿ : ಅನುಮತಿಯಿಲ್ಲದೇ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿ, ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಶಿರಸಿಯ ಕರೆಗುಂಡಿ ರಸ್ತೆಯಲ್ಲಿ ನಡೆದಿದೆ.

Body:ಶಿರಸಿ ತಾಲೂಕಿನ ಬನವಾಸಿಯ ಅರೆಕೊಪ್ಪದ ಖಾಲಿದ್ ಷರಿಫ್ ಸಾಬ ಕನವಳ್ಳಿ (೨೭) ಬಂಧಿತ ಯುವಕನಾಗಿದ್ದಾನೆ. ಈತ ಅನುಮತಿ ಪಡೆಯದೇ ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಮಾರುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿ ೬ ಸಾವಿರ ರೂ. ಮೌಲ್ಯದ ೨೦೧ ಗ್ರಾಂ ಗಾಂಜಾ, ಮೊಬೈಲ್ ಹಾಗೂ ಅಲ್ಪ ಪ್ರಮಾಣದ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
.........
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.