ETV Bharat / state

ಕೊರೊನಾ ಭಯ: ಜ್ವರಕ್ಕೆ ಹೆದರಿ ವ್ಯಕ್ತಿ ಆತ್ಮಹತ್ಯೆ! - ಕೊರೊನಾ ವೈರಸ್ ಭಯ

ಕೇವಲ ಜ್ವರ ಕಾಣಿಸಿಕೊಂಡಿದ್ದಕ್ಕಾಗಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಸಾವನ್ನಪ್ಪಿರುವ ಘಟನೆ ನಡೆದಿದೆ.

Man dies due to afraid
Man dies due to afraid
author img

By

Published : Jul 10, 2020, 4:08 AM IST

ಹೊನ್ನಾವರ: ದೇಶದಲ್ಲಿ ಕೊರೊನಾ ಹಲವಾರು ಅವಾಂತರ ಸೃಷ್ಟಿ ಮಾಡ್ತಿದ್ದು, ಹೊನ್ನಾವರ ತಾಲೂಕಿನಲ್ಲಿ ಜ್ವರಕ್ಕೆ ಹೆದರಿ ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Man dies due to afraid of fever in Karwar
ಕೊರೊನಾ ಭಯ: ಜ್ವರಕ್ಕೆ ಹೆದರಿ ವ್ಯಕ್ತಿ ಆತ್ಮಹತ್ಯೆ

ಮೃತ ವ್ಯಕ್ತಿಯನ್ನು ತಾಲೂಕಿನ ಹಳದಿಪುರ ಕಿರುಬೈಲ್ ನಿವಾಸಿ ಶಂಕರ್ ನಾಯ್ಕ ಎಂದು ಗುರುತಿಸಲಾಗಿದೆ. ಈತನಿಗೆ ಎರಡು ದಿನದಿಂದ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿದ್ದು, ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ.

ಜ್ವರ ಬಂದಿರುವುದನ್ನು ಮನಸಿಗೆ ಹಚ್ಚಿಕೊಂಡು ಮಾವಿನ ಮರಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜ್ವರ ಬಂದು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮೃತ ದೇಹವನ್ನು ಸರಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.