ETV Bharat / state

ಎಸ್​ಡಿಪಿಐ ವಿರುದ್ಧ ಕ್ರಮಕ್ಕೆ ಸಚಿವ ಹೆಬ್ಬಾರ್ ಆಗ್ರಹ - ಎಸ್​​ಡಿ‌ಪಿಐ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯ ಮೂರ್ತಿಯ ಸಮೀಪದಲ್ಲಿ ಎಸ್​​ಡಿ‌ಪಿಐ ಬಾವುಟ ಹಾರಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಶಿವರಾಮ ಹೆಬ್ಬಾರ್ ಒತ್ತಾಯಿಸಿದರು.

Minister Shivaram hebbar
ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್
author img

By

Published : Aug 14, 2020, 6:08 PM IST

ಶಿರಸಿ (ಉತ್ತರ ಕನ್ನಡ): ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರ ಮೂರ್ತಿಯ ಪಕ್ಕದಲ್ಲಿ ಎಸ್​​ಡಿ‌ಪಿಐ ಬಾವುಟ ಹಾರಿಸಿರುವ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ತಪ್ಪಿತಸ್ಥರ ಮೇಲೆ ಕ್ರಮ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಯಲ್ಲಾಪುರದಲ್ಲಿ ಮಾತನಾಡಿದ ಅವರು, ಬಾವುಟ ಹಾರಿಸುವ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಹಾಗೂ ಶಂಕರಾಚಾರ್ಯರ ಪೀಠಕ್ಕೆ ಎಸ್​​ಡಿ‌ಪಿಐ ಅವಮಾನ ಮಾಡಿದೆ. ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಎಸ್​​ಡಿ‌ಪಿಐ ಹೀಗೆ ಮಾಡುತ್ತಿದೆ ಎಂದು ಆರೋಪಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.