ಬಂಟ್ವಾಳ: 6.6 ಕೋಟಿ ರೂ. ಅನುದಾನದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯವನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೆರವೇರಿಸಿದರು.
ಮಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ 1.53 ಕೋಟಿ ರೂ, ಪೆರಾಜೆ ಗ್ರಾಪಂನಲ್ಲಿ 66 ಲಕ್ಷ ರೂ, ನೆಟ್ಲಮುಡ್ನೂರು ಗ್ರಾಮದಲ್ಲಿ 1.25 ಕೋಟಿ ರೂ, ಮಂಚಿ ಗ್ರಾಮದಲ್ಲಿ 88.5 ಕೋಟಿ ರೂ, ಅನಂತಾಡಿ ಗ್ರಾಮದಲ್ಲಿ 2.24 ಕೋಟಿ ರೂ ಸೇರಿದಂತೆ ಒಟ್ಟು 6.6 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
6.6 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಬಂಟ್ವಾಳ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ 6.60 ಕೋಟಿ ರೂ. ಅನುದಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಸಮ್ಮುಖದಲ್ಲಿ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರೆವೇರಿಸಲಾಯಿತು.