ETV Bharat / state

ಒಳ ಜಗಳದಿಂದಲೇ ಮೈತ್ರಿ ಸರ್ಕಾರ ಪತನ: ಶಾಸಕಿ ರೂಪಾಲಿ ನಾಯ್ಕ

author img

By

Published : Jul 1, 2019, 2:40 PM IST

Updated : Jul 1, 2019, 6:08 PM IST

ಪ್ರಸ್ತುತ ಸಮ್ಮಿಶ್ರ ಸರ್ಕಾರದ ಒಳ ಜಗಳದಿಂದಾಗಿಯೇ ಅಂತ್ಯ ಕಾಣಲಿದೆ. ಶಾಸಕರು ಈ ಜಗಳದಿಂದಾಗ ಬೇಸತ್ತು ರಾಜೀನಾಮೆ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಉತ್ತಮ ಅಧಿಕಾರ ನಡೆಸಲಿದೆ ಎಂದು ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಹೇಳಿದ್ಧಾರೆ.

ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್

ಕಾರವಾರ: ಸಮ್ಮಿಶ್ರ ಸರ್ಕಾರದ ಒಳ ಜಗಳದಿಂದ ಬೇಸತ್ತು ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ. ಸದ್ಯದಲ್ಲಿಯೇ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶಾಸಕಿ ರೂಪಾಲಿ ನಾಯ್ಕ​ ಹೇಳಿದ್ದಾರೆ.

ರೂಪಾಲಿ ನಾಯ್ಕ, ಬಿಜೆಪಿ ಶಾಸಕಿ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಪೇಕ್ಷೆಯಂತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಆದರೆ ಬಿಜೆಪಿ ನಾಯಕರು ಯಾವುದೇ ರೀತಿಯಲ್ಲಿ ಸರ್ಕಾರ ಬೀಳಿಸುವ ಕೆಲಸ ಮಾಡುತ್ತಿಲ್ಲ. ಇದು ಪ್ರಸ್ತುತ ಸಮ್ಮಿಶ್ರ ಸರ್ಕಾರದ ಒಳ ಜಗಳದಿಂದಾಗಿಯೇ ಅಂತ್ಯ ಕಾಣಲಿದೆ. ಮುಂದಿನ ದಿನಗಳಲ್ಲಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಉತ್ತಮ ಅಧಿಕಾರ ನಡೆಸಲಿದೆ ಎಂದು ಶಾಸಕಿ ರೂಪಾಲಿ ನಾಯ್ಕ​ ಇದೇ ಸಂದರ್ಭದಲ್ಲಿ ಸರ್ಕಾರ ರಚನೆಯ ಸುಳಿವು ನೀಡಿದರು.

Intro:ಕಾರವಾರ: ಸಮ್ಮಿಶ್ರ ಸರ್ಕಾರದ ಒಳಜಗಳದಿಂದಲೇ ಬೆಸತ್ತ ಅವರ ಶಾಸಕರು ರಾಜಿನಾಮೆ ನೀಡುತ್ತಿದ್ದು, ಸದ್ಯದಲ್ಲಿಯೇ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.
ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಪೇಕ್ಷೆಯಂತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಆದರೆ ಬಿಜೆಪಿ ನಾಯಕರು ಯಾವುದೇ ಸರ್ಕಾರ ಬಿಳ್ಳಿಸುವ ಕೆಲಸ ಮಾಡುತ್ತಿಲ್ಲ. ಇದು ಪ್ರಸ್ತುತ ಸಮ್ಮಿಶ್ರ ಸರ್ಕಾರದ ಒಳ ಜಗಳದಿಂದಾಗಿಯೇ ಅಂತ್ಯ ಕಾಣಲಿದೆ.
ಶಾಸಕರು ಈ ಜಗಳದಿಂದಾಗ ಬೆಸತ್ತು ರಾಜಿನಾಮೆ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಉತ್ತಮ ಅಧಿಕಾರ ನಡೆಸಲಿದೆ ಎಂದರು.

Body:ಕ

Conclusion:ಕ
Last Updated : Jul 1, 2019, 6:08 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.