ETV Bharat / state

ಹುಟ್ಟುಹಬ್ಬಕ್ಕೆ ತೆರಳುತ್ತಿದ್ದ ಪಲ್ಟಿ​: 10 ಜನರಿಗೆ ಗಾಯ

ಟಿಟಿ ವಾಹನ ಪಲ್ಟಿಯಾಗಿ 10 ಜನ ಗಾಯಗೊಂಡಿರುವ ಘಟನೆ ಕಾರವಾರನಲ್ಲಿ ನಡೆದಿದೆ.

author img

By

Published : Mar 8, 2021, 7:21 AM IST

10 members injured, 10 members injured by Mini bus overturns, 10 members injured by Mini bus overturns in Karwar, Karwar accident, karwar accident news, 10 ಜನರಿಗೆ ಗಾಯ, ಬಸ್​ ಪಲ್ಟಿಯಾಗಿ 10 ಜನರಿಗೆ ಗಾಯ, ಕಾರವಾರದಲ್ಲಿ ಬಸ್​ ಪಲ್ಟಿಯಾಗಿ 10 ಜನರಿಗೆ ಗಾಯ, ಕಾರವಾರ ಅಪಘಾತ, ಕಾರವಾರ ಅಪಘಾತ ಸುದ್ದಿ,
ಪಲ್ಟಿಯಾದ ಟಿಟಿ ವಾಹನ

ಕಾರವಾರ: ಟೈಯರ್​ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿಯಾಗಿ ಹಲವರು ಗಂಭೀರ ಗಾಯಗೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಖರ್ವಾ-ಯಲಗುಪ್ಪಾ ಸಮೀಪ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಹೊನ್ನಾವರ ಮಾರ್ಗವಾಗಿ ಕುಮಟಾಕ್ಕೆ ತೆರಳುತ್ತಿದ್ದ ಟಿಟಿ ವಾಹನದ ಹಿಂಬದಿಯ ಟಯರ್ ಬ್ಲಾಸ್ಟ್ ಆಗಿದೆ. ಈ ವೇಳೆ, ವಾಹನ ಚಾಲಕನ‌ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದ್ದು, ವಾಹನದಲ್ಲಿದ್ದ 20 ಮಂದಿಯ ಪೈಕಿ 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕೂಡಲೇ ಗಾಯಗೊಂಡವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿಟಿಯಲ್ಲಿದ್ದ ಪ್ರಯಾಣಿಕರು ಕುಮಟಾಕ್ಕೆ ಸಂಬಂಧಿಯ ಮನೆಗೆ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಪಿಎಸ್ಐ ಶಶಿಕುಮಾರ್ ಸಿ.ಆರ್ ಸಿಬ್ಬಂದಿ ವರ್ಗ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.