ETV Bharat / state

ಕಾಯ್ಕಿಣಿ ಗ್ರಾಮ ಪಂಚಾಯಿತಿಯಲ್ಲಿ ಕಳ್ಳತನ‌: ಇಬ್ಬರ ಬಂಧನ - ಮುರುಡೇಶ್ವರ ಪೊಲೀಸ್​ ಠಾಣೆ

ಕಳೆದ ವರ್ಷ ಅಕ್ಟೋಬರ್​ನಲ್ಲಿ ಭಟ್ಕಳ ತಾಲೂಕಿನ ಕಾಯ್ಕಿಣಿಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರನ್ನು ಮುರುಡೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Murudeshwar police arrest two persons
ಮುರುಡೇಶ್ವರ ಪೊಲೀಸರಿಂದ ಇಬ್ಬರ ಬಂಧನ
author img

By

Published : Apr 1, 2021, 5:29 PM IST

ಭಟ್ಕಳ: ಕಳೆದ ವರ್ಷ ಅಕ್ಟೋಬರ್​ನಲ್ಲಿ ತಾಲೂಕಿನ ಕಾಯ್ಕಿಣಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಡೇಶ್ವರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಳಪ್ಪ (55) ,ಕಿರಣ( 23) ಬಂಧಿತ ಆರೋಪಿಗಳು. ಇವರಿಬ್ಬರೂ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದು ಹಣ ಮತ್ತು ಕಂಪ್ಯೂಟರ್ ಹಾರ್ಡ್ ಡಿಸ್ಕ್​ ಕದ್ದು ಪರಾರಿಯಾಗಿದ್ದರು .

ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಈಗ ಇಬ್ಬರನ್ನು ಬಂಧಿಸಿ ಕಂಬಿ ಹಿಂದೆ ನೂಕಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.