ETV Bharat / state

ನಿರ್ಮಲಾ ಸೀತಾರಾಮನ್ ಕಾರವಾರಕ್ಕೆ... ನಗರದಲ್ಲಿ ಬಿಗಿ ಭದ್ರತೆ - ಕೇಂದ್ರ‌ ರಕ್ಷಣಾ ಸಚಿವೆ

ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಪರ ಪ್ರಚಾರಕ್ಕೆ‌ ಕೇಂದ್ರ‌ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕಾರವಾರಕ್ಕೆ ಆಗಮಿಸಲಿದ್ದಾರೆ. ಸಚಿವೆ ಆಗಮನದ ಹಿನ್ನೆಲೆಯಲ್ಲಿ ಸಮಾವೇಶ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಜತೆಗೆ ಸಕಲ ಸಿದ್ದತೆ ನಡೆಸಲಾಗಿದೆ.

ಕೇಂದ್ರ‌ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
author img

By

Published : Apr 15, 2019, 2:20 PM IST

ಕಾರವಾರ: ಕೇಂದ್ರ‌ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕಾರವಾರಕ್ಕೆ ಆಗಮಿಸಲಿದ್ದು, ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಜತೆಗೆ ಸಮಾವೇಶ ಸ್ಥಳದಲ್ಲಿ ಸಕಲ ಸಿದ್ದತೆ ನಡೆಸಲಾಗಿದೆ.

ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಪರ ಪ್ರಚಾರಕ್ಕೆ‌ ಇಂದು ಶಿವಮೊಗ್ಗದಿಂದ ಹೆಲಿಕಾಪ್ಟರ್ ಮ‌ೂಲಕ ಕಾರವಾರಕ್ಕೆ ಆಗಮಿಸಲಿದ್ದಾರೆ. ಬಳಿಕ ನಗರದಲ್ಲಿ ಬೃಹತ್ ಮೆರವಣಿಗೆ ನಡೆಯಲಿದ್ದು, ನಂತರ ನಗರದ ಮಾಲಾದೇವಿ ಮೈದಾನದಲ್ಲಿ ಹಾಕಲಾಗಿರುವ ಬೃಹತ್ ವೇದಿಕೆಯಲ್ಲಿ ಪ್ರಚಾರ ಭಾಷಣ ನಡೆಸಲಿದ್ದಾರೆ.

ರಕ್ಷಣಾ ಸಚಿವೆ ಆಗಮನದ ಹಿನ್ನೆಲೆಯಲ್ಲಿ ಸಮಾವೇಶ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ವೇದಿಕೆ ತೆರಳುವ ಪ್ರತಿಯೊಬ್ಬರನ್ನು ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೆ ವೇದಿಕೆ ಸುತ್ತಲೂ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇನ್ನು ನಿರ್ಮಲಾ ಸಿತಾರಾಮನ್ ರಕ್ಷಣಾ ಸಚಿವೆಯಾದ ಬಳಿಕ ಎರಡನೇ ಬಾರಿ ಜಿಲ್ಲೆಗೆ ಆಗಮಿಸಲಿದ್ದು, ಸ್ವಾಗತಕ್ಕಾಗಿ ಬಿಜೆಪಿ ಬೃಹತ್ ಸಿದ್ದತೆ ನಡೆಸಿದೆ.

ಇನ್ನು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕೂಡ ಆಗಮಿಸಲಿದ್ದು, ಸಮಾವೇಶದಲ್ಲಿ ನಿರ್ಮಾಲಾ ಸಿತಾರಾಮನ್ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ. ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಅಲ್ಲದೆ ಬಿಜೆಪಿ ಇದೆ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಕಾರವಾರದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ.

Intro:ನಿರ್ಮಲಾ ಸಿತಾರಾಮನ್ ಕಾರವಾರಕ್ಕೆ... ನಗರದಲ್ಲಿ ಬಿಗಿ ಭದ್ರತೆ
ಕಾರವಾರ: ಕೇಂದ್ರ‌ ರಕ್ಷಣಾ ಸಚಿವೆ ನಿರ್ಮಲಾ ಸಿತಾರಾಮನ್ ಇಂದು ಕಾರವಾರಕ್ಕೆ ಆಗಮಿಸಲಿದ್ದು, ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಜತೆಗೆ ಸಮಾವೇಶ ಸ್ಥಳದಲ್ಲಿ ಸಕಲ ಸಿದ್ದತೆ ನಡೆಸಲಾಗಿದೆ.
ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಪರ ಪ್ರಚಾರಕ್ಕೆ‌ ಇಂದು ೧೨.೫೦ಕ್ಕೆ ಶಿವಮೊಗ್ಗದಿಂದ ಹೆಲಿಕಾಪ್ಟರ್ ಮ‌ೂಲಕ ಕಾರವಾರಕ್ಕೆ ಆಗಮಿಸಲಿದ್ದಾರೆ. ಬಳಿಕ ನಗರದಲ್ಲಿ ಬೃಹತ್ ಮೆರವಣಿಗೆ ನಡೆಯಲಿದ್ದು, ನಂತರ ನಗರದ ಮಾಲಾದೇವಿ ಮೈದಾನದಲ್ಲಿ ಹಾಕಲಾಗಿರುವ ಬೃಹತ್ ವೇದಿಕೆಯಲ್ಲಿ ಪ್ರಚಾರ ಭಾಷಣ ನಡೆಸಲಿದ್ದಾರೆ.
ರಕ್ಷಣಾ ಸಚಿವೆ ಆಗಮನದ ಹಿನ್ನೆಲೆಯಲ್ಲಿ ಸಮಾವೇಶ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ವೇದಿಕೆ ತೆರಳುವ ಪ್ರತಿಯೊಬ್ಬರನ್ನು ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೆ ವೇದಿಕೆ ಸುತ್ತಲೂ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇನ್ನು ನಿರ್ಮಲಾ ಸಿತಾರಾಮನ್ ರಕ್ಷಣಾ ಸಚಿವೆಯಾದ ಬಳಿಕ ಜಿಲ್ಲೆಗೆ ಎರಡನೇ ಬಾರಿ ಜಿಲ್ಲೆಗೆ ಆಗಮಿಸಲಿದ್ದು, ಸ್ವಾಗತಕ್ಕಾಗಿ ಬಿಜೆಪಿ ಬೃಹತ್ ಸಿದ್ದತೆ ನಡೆಸಿದೆ.
ಇನ್ನು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕೂಡ ಆಗಮಿಸಲಿದ್ದು, ಸಮಾವೇಶದಲ್ಲಿ ನಿರ್ಮಾಲಾ ಸಿತಾರಾಮನ್ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ. ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಅಲ್ಲದೆ ಬಿಜೆಪಿ ಇದೆ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಕಾರವಾರದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ.

Body:ಕ

Conclusion:ಕ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.