ETV Bharat / state

ಈದ್​ ಮಿಲಾದ್​ ವೇಳೆ ಟಿಪ್ಪು ಜಯಂತಿ ಆಚರಣೆ ಮಾಡದಂತೆ ಸೂಚನೆ

author img

By

Published : Nov 6, 2019, 1:33 PM IST

ಟಿಪ್ಪು ಜಯಂತಿ ಆಚರಣೆ ನಿಷೇಧವಾಗಿರುವುದರಿಂದ ಈದ್ ಮಿಲಾದ್ ವೇಳೆ ಟಿಪ್ಪು ಜಯಂತಿ ಆಚರಿಸಲು ಹೊರಟರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭಟ್ಕಳದ ಎಎಸ್ಪಿ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಟಿಪ್ಪು ಜಯಂತಿ ಆಚರಣೆಗೆ ಮುಂದಾದರೆ ಪೊಲೀಸ್​ ಕ್ರಮ

ಭಟ್ಕಳ/ಉತ್ತರ ಕನ್ನಡ: ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ನಿಷೇಧ ಹೇರಿದ್ದು, ಈದ್ ಮಿಲಾದ್ ಸಂದರ್ಭದಲ್ಲಿ ಯಾರಾದರೂ ಟಿಪ್ಪು ಬಟ್ಟೆ, ಧ್ವಜ ಹಾರಿಸಿ ಟಿಪ್ಪು ಜಯಂತಿ ಆಚರಿಸಲು ಹೊರಟರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭಟ್ಕಳದ ಎಎಸ್ಪಿ ನಿಖಿಲ್ ಬಿ. ಎಚ್ಚರಿಕೆ ನೀಡಿದ್ದಾರೆ.

ಈದ್​​ ಮಿಲಾದ್ ಪ್ರಯುಕ್ತ ತಾಲೂಕಿನ ಶಹರಾ ಠಾಣೆಯಲ್ಲಿ ಆಯೋಜಿಸಲಾದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದ್ರು. ಈ ಬಗ್ಗೆ ಸಮಾಜದ ಹಿರಿಯರು, ಯುವಕರು ಹಾಗೂ ಮಕ್ಕಳಿಗೆ ತಿಳಿಹೇಳಬೇಕು ಎಂದು ಸೂಚಿಸಿದರು. ಭಟ್ಕಳದಲ್ಲಿ ವಿಭಿನ್ನ ಕೋಮುಗಳ ನಡುವೆ ಸೌಹಾರ್ದತೆ ಬೆಸೆದುಕೊಂಡಿರುವುದು ಸಂತಸದ ಸಂಗತಿಯಾಗಿದೆ. ಕಷ್ಟದ ನಂತರ ಎಲ್ಲರೂ ಜೊತೆಯಾಗಿ ಹೋದರೆ ಮಾತ್ರ ಸರ್ವರಿಗೂ ಏಳಿಗೆ ಎನ್ನುವುದನ್ನು ಅರ್ಥೈಸಿಕೊಂಡಿದ್ದಾರೆ.

ಟಿಪ್ಪು ಜಯಂತಿ ಆಚರಣೆಗೆ ಮುಂದಾದರೆ ಕ್ರಮ

ಭಟ್ಕಳ ಈಗ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಪಟ್ಟಣವಾಗಿದ್ದು, ಈದ್ ಮಿಲಾದ್​​ ಆಚರಣೆಯ ಸಂದರ್ಭದಲ್ಲಿ ಶಾಂತಿ ಪಾಲನೆಗೆ ಹೆಚ್ಚಿನ ಮಹತ್ವ ಕೊಡಬೇಕು ಎಂದು ಸಭೆಯಲ್ಲಿ ಮನವಿ ಮಾಡಿದರು.

Intro:ಭಟ್ಕಳ : ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ನಿಷೇಧ ಏರಿದ್ದು ನಾವು ಸರ್ಕಾರದ ಆದೇಶವನ್ನು ಪಾಲಿಸಬೇಕಾಗಿದೆ ಭಟ್ಕಳದಲ್ಲಿ ಈದ್ ಮಿಲಾದ್ ಸಂದರ್ಭದಲ್ಲಿ ಯಾರಾದರೂ ಟಿಪ್ಪು ಬಟ್ಟೆ ಧ್ವಜ ಧರಿಸಿ ಟಿಪ್ಪು ಜಯಂತಿ ಆಚರಿಸಲು ಹೊರಟರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭಟ್ಕಳದ ಎಎಸ್ಪಿ ನಿಖಿಲ್ ಬಿ ಎಚ್ಚರಿಕೆ ನೀಡಿದ್ದಾರೆ.

Body:ಭಟ್ಕಳ : ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ನಿಷೇಧ ಏರಿದ್ದು ನಾವು ಸರ್ಕಾರದ ಆದೇಶವನ್ನು ಪಾಲಿಸಬೇಕಾಗಿದೆ ಭಟ್ಕಳದಲ್ಲಿ ಈದ್ ಮಿಲಾದ್ ಸಂದರ್ಭದಲ್ಲಿ ಯಾರಾದರೂ ಟಿಪ್ಪು ಬಟ್ಟೆ ಧ್ವಜ ಧರಿಸಿ ಟಿಪ್ಪು ಜಯಂತಿ ಆಚರಿಸಲು ಹೊರಟರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭಟ್ಕಳದ ಎಎಸ್ಪಿ ನಿಖಿಲ್ ಬಿ ಎಚ್ಚರಿಕೆ ನೀಡಿದ್ದಾರೆ.

ಅವರು ಈದ್ಮಿಲಾದ್ ಪ್ರಯುಕ್ತ ತಾಲ್ಲೂಕಿನ ಶಹರಾ ಠಾಣೆಯಲ್ಲಿ ಆಯೋಜಿಸಲಾದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರೂ ಈ ಬಗ್ಗೆ ಸಮಾಜದ ಹಿರಿಯರಾದವರು ಯುವಕರು ಹಾಗೂ ಮಕ್ಕಳಿಗೆ ತಿಳಿ ಹೇಳಬೇಕು ಎಂದು ಸೂಚಿಸಿದರು. ಭಟ್ಕಳದಲ್ಲಿ ವಿಭಿನ್ನ ಕೋಮುಗಳ ನಡುವೆ ಸೌಹಾರ್ದತೆ ತುಂಬಿಕೊಂಡಿರುವುದು ಸಂತಸದ ಸಂಗತಿಯಾಗಿದೆ. ಕಷ್ಟದ ನಂತರ ಎಲ್ಲರೂ ಜೊತೆಯಾಗಿ ಹೋದರೆ ಮಾತ್ರ ಸರ್ವರಿಗೂ ಏಳಿಗೆ ಎನ್ನುವುದನ್ನು ಅರ್ಥೈಸಿಕೊಂಡಿದ್ದಾರೆ. ಭಟ್ಕಳ ಈಗ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಪಟ್ಟಣವಾಗಿದ್ದು. ಈದ್ ಮಿಲಾದ ಆಚರಣೆಯ ಸಂದರ್ಭದಲ್ಲಿ ಶಾಂತಿ ಪಾಲನೆ ಮಹತ್ವವನ್ನು ಕೊಡಬೇಕು ಎಂದು ಸಭೆಯಲ್ಲಿ ಎಚ್ಚರಿಕೆ ನೀಡಿದರುConclusion:ಉದಯ ನಾಯ್ಕ ಭಟ್ಕಳ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.