ETV Bharat / state

ಬಂದ್​ಗೆ ಅನುಮತಿ ನೀಡಿಲ್ಲ: ಉ.ಕ ಎಸ್​ಪಿ ಶಿವಪ್ರಕಾಶ್​ - ಭಾರತ್ ಬಂದ್​ಗೆ ಉತ್ತರ ಕನ್ನಡ ಎಸ್​ಪಿ ಪ್ರತಿಕ್ರಿಯೆ

ವಿವಿಧ ಸಂಘಟನೆಗಳು ನೀಡಿರುವ ಬಂದ್​ ಕರೆಗೆ ಯಾವುದೇ ಅನುಮತಿ ಪಡೆದಿಲ್ಲ. ಹಾಗಾಗಿ ಜಿಲ್ಲೆಯಾದ್ಯಂತ ಯಾವುದೇ ರೀತಿಯ ಬಂದ್‌ ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸ್ಪಷ್ಟಪಡಿಸಿದ್ದಾರೆ.

SP shivaprakash
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು
author img

By

Published : Jan 8, 2020, 10:02 AM IST

ಕಾರವಾರ: ವಿವಿಧ ಸಂಘಟನೆಗಳು ನೀಡಿರುವ ಬಂದ್​ ಕರೆಗೆ ಯಾವುದೇ ಅನುಮತಿ ಪಡೆದಿಲ್ಲ. ಹಾಗಾಗಿ ಜಿಲ್ಲೆಯಾದ್ಯಂತ ಯಾವುದೇ ರೀತಿಯ ಬಂದ್‌ ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು

ಆಶಾ ಕಾರ್ಯಕರ್ತೆಯರು ಭಟ್ಕಳ, ಹೊನ್ನಾವರ, ಶಿರಸಿ, ಕಾರವಾರ ಹಾಗೂ ಹಳಿಯಾಳದಲ್ಲಿ ಮೆರವಣಿಗೆ, ಧರಣಿ ನಡೆಸಲು ಅನುಮತಿ ಪಡೆದುಕೊಂಡಿದ್ದಾರೆ. ಸಿಐಟಿಯು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಎಸ್ಎನ್ಎಲ್ ಹಾಗೂ ಕೆಲವು ಕೇಂದ್ರ ಸರ್ಕಾರಿ ನೌಕರರ ಸಂಘಗಳು ಆಯಾ ತಾಲೂಕುಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮೆರವಣಿಗೆ ಮೂಲಕ ತೆರಳಿ ಮನವಿ ಸಲ್ಲಿಸಲಿದ್ದಾರೆ. ಈಗಾಗಲೇ ಕೆಎಸ್ಆರ್‌ಟಿಸಿ ಸಿಬ್ಬಂದಿಗೂ ಸ್ಪಷ್ಟನೆ ಕೇಳಿದ್ದು, ಇದುವರೆಗೆ ಮುಷ್ಕರಕ್ಕೆ ಬೆಂಬಲ ನೀಡುವ ಕುರಿತು ಮಾಹಿತಿ ನೀಡಿಲ್ಲ ಎಂದು ತಿಳಿಸಿದರು.

Intro:Body:ಕಾರವಾರ: ಜನವರಿ ೮ ರಂದು ವಿವಿಧ ಸಂಘಟನೆಗಳು ಕರೆಕೊಟ್ಟಿರುವ ಮುಷ್ಕರ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲೆಯಾದ್ಯಂತ ಯಾವುದೇ ರೀತಿ ಬಂದ್‌ಗೆ ಅನುಮತಿ ಇಲ್ಲ  ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸ್ಪಷ್ಟಪಡಿಸಿದ್ದಾರೆ.
ಭಟ್ಕಳ, ಹೊನ್ನಾವರ, ಶಿರಸಿ, ಕಾರವಾರ ಹಾಗೂ ಹಳಿಯಾಳದಲ್ಲಿ ಮೆರವಣಿಗೆ ನಡೆಸಲು ಅನುಮತಿ ಪಡೆದುಕೊಂಡಿದ್ದಾರೆ. ಸಿಐಟಿಯು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಎಸ್ಎನ್ಎಲ್ ಹಾಗೂ ಕೆಲವು ಕೇಂದ್ರ ಸರ್ಕಾರಿ ನೌಕರರ ಸಂಘಗಳು ಆಯಾ ತಾಲ್ಲೂಕುಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮೆರವಣಿಗೆ ಮೂಲಕ ತೆರಳಿ ಮನವಿ ಸಲ್ಲಿಸಲಿದ್ದಾರೆ. ಈಗಾಗಲೇ ಕೆಎಸ್ಆರ್‌ಟಿಸಿ ಸಿಬ್ಬಂದಿಗೂ ಸಹ ಮುಷ್ಕರದಲ್ಲಿ ಪಾಲ್ಗೊಳ್ಳುವ ಕುರಿತು ಸ್ಪಷ್ಟನೆ ಕೇಳಿದ್ದು ಇದುವರೆಗೆ ಮುಷ್ಕರಕ್ಕೆ ಬೆಂಬಲ ನೀಡುವ ಕುರಿತು ಮಾಹಿತಿ ನೀಡಿಲ್ಲ. ಹೀಗಾಗಿ ಕೆಲವೆಡೆ ಮೆರವಣಿಗೆಗೆ ಮಾತ್ರ ಅವಕಾಶ ನೀಡಿದ್ದು ಯಾವುದೇ ಕಾರಣಕ್ಕೂ ಬಂದ್ ಮಾಡಿಸಲು ಅನುಮತಿ ಇಲ್ಲ ಎಂದು ತಿಳಿಸಿದರು.

ಬೈಟ್- ಶಿವಪ್ರಕಾಶ್ ದೇವರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉತ್ತರಕನ್ನಡ

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.