ETV Bharat / state

ಬ್ಯಾಂಕ್​ ವಿಲೀನಕ್ಕೆ ವಿರೋಧ,ಕಾರವಾರದಲ್ಲಿ ಪ್ರತಿಭಟನೆ - ಕಾರವಾರದಲ್ಲಿ ಬ್ಯಾಂಕ್​ ಉದ್ಯೋಗಿಗಳ ಪ್ರತಿಭಟನೆ

ಬ್ಯಾಂಕ್​ಗಳ ವಿಲೀನ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು.

sddsd
author img

By

Published : Oct 22, 2019, 1:17 PM IST

ಕಾರವಾರ: ಬ್ಯಾಂಕುಗಳ ವಿಲೀನ ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ ಕರೆ ನೀಡಿದ್ದ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಬ್ಯಾಂಕ್​ ವಿಲೀನಕ್ಕೆ ವಿರೋಧ,ಕಾರವಾರದಲ್ಲಿ ಪ್ರತಿಭಟನೆ

ನಗರದ ಕಾರ್ಪೋರೇಶನ್ ಬ್ಯಾಂಕ್ ಕಚೇರಿ ಎದುರು ಸೇರಿದ ವಿವಿಧ ಬ್ಯಾಂಕ್ ನೌಕರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಉತ್ತರ ಕನ್ನಡ ಜಿಲ್ಲಾ ಬ್ಯಾಂಕ್ ಉದ್ಯೋಗಿಗಳ ಸಂಘದ ಪ್ರಧಾನ ಕಾರ್ಯದರ್ಶಿ ವಾಸುದೇವ ಶೇಟ್, ಬ್ಯಾಂಕ್ ವಿಲೀನ ಜನ ವಿರೋಧಿ ನೀತಿಯಾಗಿದೆ. ಕೂಡಲೇ ಪ್ರಸ್ತಾಪ ಕೈ ಬಿಡಬೇಕು ಎಂದು ಆಗ್ರಹಿಸಿದ್ರು.

ಶ್ರೀಮಂತ ಕೈಗಾರಿಕೋದ್ಯಮಿಗಳು ಉದ್ದೇಶಪೂರ್ವಕ ಸುಸ್ತಿಸಾಲದ ವಸೂಲಿಗೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಬ್ಯಾಂಕ್ ಠೇವಣಿಗಳಿಗೆ ಆಕರ್ಷಕ ಬಡ್ಡಿದರ ನಿಗದಿಪಡಿಸಬೇಕು. ಬ್ಯಾಂಕ್ ಸೇವಾ ಶುಲ್ಕ ಏರಿಕೆ ನಿಲ್ಲಿಸಿ ಸಮರ್ಪಕ ಸಿಬ್ಬಂದಿ ನೇಮಕಾತಿ ನಡೆಸುವಂತೆ ಪ್ರತಿಭನಾಕಾರರು ಇದೇ ವೇಳೆ ಸರ್ಕಾರವನ್ನು ಒತ್ತಾಯಿಸಿದ್ರು.

Intro:Body:KN_KWR_01_BANK EMPLOYEE PROTEST_7202800

ಕಾರವಾರ: ಬ್ಯಾಂಕ್ ವಿಲೀನಿಕರಣ ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ ನೀಡಿದ ಒಂದು ದಿನದ ಮುಷ್ಕರಕ್ಕೆ ಉತ್ತರಕನ್ನಡ ಜಿಲ್ಲೆಯ ಉದ್ಯೋಗಿಗಳ ಬೆಂಬಲ ವ್ಯಕ್ತಪಡಿಸಿದ್ದು, ಕಾರವಾರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಎಐಬಿಇಎ ಹಾಗೂ ಬಿಇಎಫ್ ಐ ಸಂಘಟನೆ ಪ್ರತಿಭಟನಾ ಮತ ಪ್ರದರ್ಶನಕ್ಕೆ ನಗರದ ಕಾರ್ಪೋರೇಶನ್ ಬ್ಯಾಂಕ್ ಎದುರು ಸೇರಿದ ವಿವಿಧ ಬ್ಯಾಂಕ್ ನೌಕರರು ಬೃಹತ್ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ನೌಕರರು, ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ ಗಳ ಖಾಸಗೀಕರಣ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಉತ್ತರಕನ್ನಡ ಜಿಲ್ಲಾ ಬ್ಯಾಂಕ್ ಉದ್ಯೋಗಿಗಳ ಸಂಘದ ಪ್ರಧಾನ ಕಾರ್ಯದರ್ಶಿ ವಾಸುದೇವ ಶೇಟ್ ಮಾತನಾಡಿ, ಬ್ಯಾಂಕ್ ವಿಲೀನಿಕರಣ ಜನ ವಿರೋಧಿ ನೀತಿಯಾಗಿದ್ದು ಕೂಡಲೇ ಪ್ರಸ್ತಾಪ ಕೈ ಬಿಡಬೇಕು. ಶ್ರಿಮಂತ ಕೈಗಾರಿಕೋದ್ಯಮಿಗಳು ಉದ್ದೇಶ ಪೂರ್ವಕ ಸುಸ್ತಿಸಾಲದ ವಸೂಲಿಗೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಬ್ಯಾಂಕ್ ಠೇವಣಿಗಳಿಗೆ ಆಕರ್ಷಕ ಬಡ್ಡಿದರ ನಿಗದಿಪಡಿಸಬೇಕು. ಬ್ಯಾಂಕ್ ಸೇವಾ ಶುಲ್ಕ ಏರಿಕೆ ನಿಲ್ಲಿಸಿ ಸಮರ್ಪಕ ಸಿಬ್ಬಂದಿ ನೇಮಕಾತಿ ನಡೆಸುವಂತೆ ಆಗ್ರಹಿಸಿದರು.Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.