ETV Bharat / state

ಕದಂಬ ನೌಕಾನೆಲೆಗೆ ಆಗಮಿಸಿದ ಸಂಸದೀಯ ರಕ್ಷಣಾ ಸ್ಥಾಯಿ ಸಮಿತಿ ತಂಡ

ಎನ್‌ಸಿಪಿ ಮುಖಂಡ ಶರದ್ ಪವಾರ್ ಸೇರಿ 20ಕ್ಕೂ ಅಧಿಕ ಮಂದಿ ಸಂಸದರು ಗೋವಾದಿಂದ ರಸ್ತೆ ಮಾರ್ಗವಾಗಿ ಕದಂಬ ನೌಕಾನೆಲೆಗೆ ಭೇಟಿ ನೀಡಿದ್ದಾರೆ.

Parliamentary Defense Standing Committee Team arrive
ಕದಂಬ ನೌಕಾನೆಲೆಗೆ ಆಗಮಿಸಿದ ಸಂಸದೀಯ ರಕ್ಷಣಾ ಸ್ಥಾಯಿ ಸಮಿತಿ ತಂಡ
author img

By

Published : Jan 20, 2021, 2:02 PM IST

ಕಾರವಾರ: ದೇಶದ ಅತಿದೊಡ್ಡ ಕದಂಬ ನೌಕಾನೆಲೆಗೆ ಸಂಸದೀಯ ರಕ್ಷಣಾ ಸ್ಥಾಯಿ ಸಮಿತಿಯ ಸದಸ್ಯರ ತಂಡ ಬಿಗಿ ಬಂದೋಬಸ್ತ್​ನಲ್ಲಿ ಆಗಮಿಸಿದೆ.

ಕದಂಬ ನೌಕಾನೆಲೆಗೆ ಆಗಮಿಸಿದ ಸಂಸದೀಯ ರಕ್ಷಣಾ ಸ್ಥಾಯಿ ಸಮಿತಿ ತಂಡ

ಕಾರವಾರದ ಅರಗಾ ಗ್ರಾಮದಲ್ಲಿರುವ ಕದಂಬ ನೌಕಾನೆಲೆಯ 2 ನೇ ಹಂತದ ಪ್ರಗತಿ ಕಾಮಗಾರಿ ಪರಿಶೀಲನೆ ಉದ್ದೇಶದಿಂದ ಆಗಮಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎನ್‌ಸಿಪಿ ಮುಖಂಡ ಶರದ್ ಪವಾರ್ ಸೇರಿ 20ಕ್ಕೂ ಅಧಿಕ ಮಂದಿ ಸಂಸದರು ಗೋವಾದಿಂದ ರಸ್ತೆ ಮಾರ್ಗವಾಗಿ ನೌಕಾನೆಲೆಗೆ ಭೇಟಿ ನೀಡಿದ್ದಾರೆ.

ಓದಿ:ಕದಂಬ ನೌಕಾನೆಲೆಯ 2ನೇ ಹಂತದ ಕಾಮಗಾರಿ ಪ್ರಾರಂಭ: ಸ್ಥಳೀಯರಲ್ಲಿ ನಿರಾಶ್ರಿತರಾಗುವ ಆತಂಕ

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗೈರಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು,‌ ಬಿಗಿ ಪೊಲೀಸ್ ಭದ್ರತೆಯ ನಡುವೆ ಗಣ್ಯ ನಾಯಕರ ತಂಡ ನೌಕಾನೆಲೆಗೆ ಭೇಟಿ ನೀಡಿದೆ. ಭದ್ರತಾ ಪಡೆ, ಪೊಲೀಸ್ ಸಿಬ್ಬಂದಿ, ಆಂಬ್ಯುಲೆನ್ಸ್ ಸೇರಿ 35ಕ್ಕೂ ಅಧಿಕ ವಾಹಗಳು ಆಗಮಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.