ETV Bharat / state

ಯಲ್ಲಾಪುರ ಮತಗಟ್ಟೆಯಲ್ಲಿ ಹಾಕಿದ್ದ ಕಾಂಗ್ರೆಸ್​ ಅಭ್ಯರ್ಥಿ ಭಾವಚಿತ್ರ ತೆರವು - ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ

ಉಪ ಚುನಾವಣೆಯ ಹಿನ್ನಲೆಯಲ್ಲಿ ಯಲ್ಲಾಪುರ ಪಟ್ಟಣದ ಮತಗಟ್ಟೆ ನಂ. 34ರಲ್ಲಿ ಹಾಕಿದ್ದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಭಾವಚಿತ್ರವನ್ನ ಬಿಜೆಪಿ ಕಾರ್ಯಕರ್ತರ ಒತ್ತಾಯದ ಮೇರೆಗೆ ತೆರವುಗೊಳಿಸಲಾಯಿತು.

Photo of Congress candidate cleared at Yallapur booth
ಯಲ್ಲಾಪುರ ಮತಗಟ್ಟೆಯಲ್ಲಿ ಹಾಕಿದ್ದ ಕಾಂಗ್ರೆಸ್​ ಅಭ್ಯರ್ಥಿ ಭಾವಚಿತ್ರ ತೆರವು
author img

By

Published : Dec 5, 2019, 10:32 AM IST

ಉತ್ತರಕನ್ನಡ: ಉಪ ಚುನಾವಣೆಯ ಹಿನ್ನಲೆಯಲ್ಲಿ ಯಲ್ಲಾಪುರ ಪಟ್ಟಣದ ಮತಗಟ್ಟೆ ನಂ. 34ರಲ್ಲಿ ಹಾಕಿದ್ದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಭಾವಚಿತ್ರವನ್ನ ಬಿಜೆಪಿ ಕಾರ್ಯಕರ್ತರ ಒತ್ತಾಯದ ಮೇರೆಗೆ ತೆರವುಗೊಳಿಸಲಾಯಿತು.

ಯಲ್ಲಾಪುರ ಮತಗಟ್ಟೆಯಲ್ಲಿ ಹಾಕಿದ್ದ ಕಾಂಗ್ರೆಸ್​ ಅಭ್ಯರ್ಥಿ ಭಾವಚಿತ್ರ ತೆರವು

ಮತಗಟ್ಟೆಯ ಹೊರಗಡೆ ಅಭ್ಯರ್ಥಿಯ ಭಾವಚಿತ್ರ ಪ್ರದರ್ಶನಕ್ಕೆ ನಿಷೇಧವಿದ್ದರೂ ಪೊಲೀಂಗ್ ಏಜೆಂಟ್​ಗಳು ಭೀಮಣ್ಣ ನಾಯ್ಕ ಭಾವಚಿತ್ರ ಇರುವ ಬ್ಯಾನರ್​ ಅಳವಡಿಸಿ, ಮತದಾರರನ್ನು ಸೆಳೆಯುವ ತಂತ್ರಕ್ಕೆ ಮೊರೆ ಹೋಗಿದ್ದರು. ಇದನ್ನು ಆಕ್ಷೇಪಿಸಿದ ಬಿಜೆಪಿ ಕಾರ್ಯಕರ್ತರು, ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ನಿಯೋಜಿತಗೊಂಡಿದ್ದ ಪೊಲೀಸ್ ಅಧಿಕಾರಿಗಳು, ಅದನ್ನು ತಕ್ಷಣ ತೆಗೆದು ಹಾಕುವಂತೆ ಕಾಂಗ್ರೆಸ್​ ಏಜೆಂಟ್​ರಿಗೆ ಸೂಚನೆ ನೀಡಿದ್ದು, ಅಧಿಕಾರಿಗಳ ಸೂಚನೆಯಂತೆ ಭಾವಚಿತ್ರವನ್ನು ತೆಗೆದು ಹಾಕಲಾಯಿತು.

Intro:ಶಿರಸಿ :
ಯಲ್ಲಾಪುರ ಉಪ ಚುನಾವಣೆಯ ಹಿನ್ನಲೆಯಲ್ಲಿ ಯಲ್ಲಾಪುರ ಪಟ್ಟಣದ ಮತಗಟ್ಟೆ ನಂ. ೩೮ ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಭಾವಚಿತ್ರ ಪ್ರದರ್ಶನಕ್ಕೆ ಬಿಜೆಪಿಗರು ಆಕ್ಷೇಪ ವ್ಯಕ್ತಪಡಿಸಿದರು. ಮತದಾನ ಆರಂಭವಾಗಿರುವ ಹಿನ್ನಲೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲಿದೆ ಎಂದು ಚುನಾವಣಾ ಅಧಿಕಾರಿಗಳಿಗೆ ಮೌಖಿಕವಾಗಿ ದೂರಿದರು.

ಮತಗಟ್ಟೆಯ ಹೊರಗಡೆ ಅಭ್ಯರ್ಥಿಯ ಭಾವಚಿತ್ರ ಪ್ರದರ್ಶನಕ್ಕೆ ನಿಷೇಧವಿದ್ದರೂ ಪೊಲೀಂಗ್ ಎಜೆಂಟ್ ಗಳು ಭೀಮಣ್ಣ ನಾಯ್ಕ ಭಾವಚಿತ್ರ ಇರುವ ಬ್ಯಾನರ್ ನ್ನು ಆಳವಡಿಸಿ ಮತದಾರರನ್ನು ಸೆಳೆಯುವ ತಂತ್ರಕ್ಕೆ ಮೊರೆ ಹೋಗಿದ್ದರು. ಇದನ್ನು ಆಕ್ಷೇಪಿಸಿದ ಬಿಜೆಪಿ ಕಾರ್ಯಕರ್ತರು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

Body:ಸ್ಥಳದಲ್ಲಿ ನಿಯೋಜಿತಗೊಂಡಿದ್ದ ಪೊಲೀಸ್ ಅಧಿಕಾರಿ ಕಾಂಗ್ರೆಸ್ ಪೊಲೀಸ್ ಎಜೆಂಟ್ ಗಳ ಬಂದು ಅದನ್ನು ತಕ್ಷಣ ತೆಗೆದು ಹಾಕುವಂತೆ ಸೂಚನೆ ನೀಡಿದರು. ಅಧಿಕಾರಿಗಳ ಸೂಚನೆಯಂತೆ ಭಾವಚಿತ್ರವನ್ನು ಎಜೆಂಟರು ತೆಗೆದು ಹಾಕಿದರು.
...........
ಸಂದೇಶ ಭಟ್ ಶಿರಸಿ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.