ETV Bharat / state

ಪ್ಲಾಸ್ಟಿಕ್‌ ಬಳಕೆ ನಿಲ್ಲಿಸಿ: ಜಾಲಿ ಪಟ್ಟಣ ಪಂಚಾಯತ್​ ವತಿಯಿಂದ ಪ್ಲಾಸ್ಟಿಕ್ ನಿಷೇಧ ಜಾಥಾ

author img

By

Published : Oct 6, 2019, 10:59 AM IST

ಅಕ್ಟೋಬರ್ 2 ರಿಂದ ಜಿಲ್ಲಾಧಿಕಾರಿ ಆದೇಶದಂತೆ ಪ್ಲಾಸ್ಟಿಕ್ ನಿಷೇಧ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ತಾಲೂಕಿನ ಪಟ್ಟಣ ಪಂಚಾಯತ್ ವತಿಯಿಂದ ಜಾಥಾ ಹಮ್ಮಿಕೊಂಡಿದ್ದರು.

ಜಾಲಿ ಪಟ್ಟಣ ಪಂಚಾಯತ್​ ವತಿಯಿಂದ ಪ್ಲಾಸ್ಟಿಕ್ ನಿಷೇಧ ಜಾಥಾ

ಭಟ್ಕಳ: ಪ್ಲಾಸ್ಟಿಕ್ ನಿಷೇಧದ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪುರಸಭೆ, ಪಟ್ಟಣ ಪಂಚಾಯತ್​ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಸೇರ ಜಾಥಾ ನಡೆಸಿದ್ರು.

ಜಾಲಿ ಪಟ್ಟಣ ಪಂಚಾಯತ್​ ವತಿಯಿಂದ ಪ್ಲಾಸ್ಟಿಕ್ ನಿಷೇಧ ಜಾಥಾ

ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವಾಲಯ ಕರ್ನಾಟಕ ಸರ್ಕಾರ ಅಧಿಸೂಚನೆಯಂತೆ 11-3-2016ರ ಅನುಸಾರ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೋಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋಬಿಡ್ಸ್ ನಂತಹ ವಸ್ತುಗಳನ್ನು ತಯಾರಿಕೆ, ಸಾರಬರಾಜು ಮತ್ತು ಬಳಕೆಯನ್ನು ಪಟ್ಟಣ ಪಂಚಾಯತ್​ ಜಾಲಿ ವ್ಯಾಪ್ತಿಯಲ್ಲಿ ನಿಷೇಧಿಸಲಾಗಿದೆ.

ಈ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಸಲುವಾಗಿ ಜಾಲಿ ಪಟ್ಟಣ ಪಂಚಾಯತ್​ನಿಂದ ನಡೆದ ಜಾಥಾ ರಾಷ್ಟ್ಟೀಯ ಹೆದ್ದಾರಿ ಮೂಲಕ ತೆಂಗಿನಗುಂಡಿ ಕ್ರಾಸ್ ಮಾರ್ಗವಾಗಿ ತಾಲೂಕು ಕ್ರೀಡಾಂಗಣದ ಮೂಲಕ ಪುನಃ ​ ಜಾಲಿ ಪಟ್ಟಣ ಪಂಚಾಯತ್​ಗೆ ತಲುಪಿತು. ಮೆರವಣಿಗೆಯುದ್ದಕ್ಕೂ ಪ್ರತೀ ಅಂಗಡಿಗಳಿಗೂ ಹೋಗಿ ಕರ ಪತ್ರವನ್ನು ನೀಡಿದರು.

ನಂತರ ಪುರಸಭೆಯ ಮುಖ್ಯಾಧಿಕಾರಿಯಾದ ದೇವರಾಜ, ಈ ಅಧಿನಿಯಮವನ್ನು ಉಲ್ಲಂಘಿಸಿದ್ದಲ್ಲಿ ಪರಿಸರ ಕಾಯ್ದೆ 1986 ಸೆಕ್ಷನ್ 19ರ ಅನ್ವಯ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲು ಮಾಡಲಾಗುವುದು. ಜೊತೆಗೆ ಪಟ್ಟಣ ಪಂಚಾಯತ್​ ಎಸ್.ಡಬ್ಲ್ಯೂ.ಎಂ. ಬೈಲಾ ಅನುಸಾರ ದಂಡ ವಿಧಿಸಲಾಗುವುದೆಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ವಿ.ಪಿ.ಕೊಟ್ರಳ್ಳಿ ಪುರಸಭೆಯ ಮುಖ್ಯಾಧಿಕಾರಿ ದೇವರಾಜ, ಜಾಲಿ ಪಟ್ಟಣ ಪಂಚಾಯತ್​ ಮುಖ್ಯಾಧಿಕಾರಿ ವೇಣುಗೋಪಾಲ ಶಾಸ್ತ್ರಿ, ಜಾಲಿ ಪಟ್ಟಣ ಪಂಚಾಯತ್​ ಸಿಬ್ಬಂದಿ ಉಪಸ್ಥಿತರಿದ್ದರು

Intro:ಭಟ್ಕಳ: ಅಕ್ಟೊಬರ್ 2 ರಿಂದ ಜಿಲ್ಲಾಧಿಕಾರಿ ಆದೇಶದಂತೆ ಜಿಲ್ಲಾದ್ಯಂತ ಪ್ಲಾಸ್ಟಿಕ್ ನಿಷೇಧದ ಹಿನ್ನೆಲೆಯಲ್ಲಿ ತಾಲೂಕಿನ ಪಟ್ಟಣ ಪಂಚಾಯತ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಂಗವಾಗಿ ಪ್ಲಾಸ್ಟಿಕ್ ನಿಷೇಧ ಜಾಥವನ್ನು ಶನಿವಾರದಂದು ಪುರಸಭಾ, ಪಟ್ಟಣ ಪಂಚಾಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಸೇರಿ ಜಾಥಾವನ್ನು ನಡೆಸಲಾಯಿತು.
Body:ಭಟ್ಕಳ: ಅಕ್ಟೊಬರ್ 2 ರಿಂದ ಜಿಲ್ಲಾಧಿಕಾರಿ ಆದೇಶದಂತೆ ಜಿಲ್ಲಾದ್ಯಂತ ಪ್ಲಾಸ್ಟಿಕ್ ನಿಷೇಧದ ಹಿನ್ನೆಲೆಯಲ್ಲಿ ತಾಲೂಕಿನ ಪಟ್ಟಣ ಪಂಚಾಯತ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಂಗವಾಗಿ ಪ್ಲಾಸ್ಟಿಕ್ ನಿಷೇಧ ಜಾಥವನ್ನು ಶನಿವಾರದಂದು ಪುರಸಭಾ, ಪಟ್ಟಣ ಪಂಚಾಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಸೇರಿ ಜಾಥಾವನ್ನು ನಡೆಸಲಾಯಿತು.

ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವಾಲಯ ಕರ್ನಾಟಕ ಸರ್ಕಾರ ಅಧಿಸೂಚನೆಯಂತೆ 11-3-2016ರ ಅನುಸಾರ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೋಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋಬಿಡ್ಸ್ ನಂತಹ ವಸ್ತುಗಳನ್ನು ತಯಾರಿಕೆ, ಸಾರಬರಾಜು ಮತ್ತು ಬಳಕೆಯನ್ನು ಪಟ್ಟಣ ಪಂಚಾಯತ ಜಾಲಿ ವ್ಯಾಪ್ತಿಯಲ್ಲಿ ನಿಷೇಧಿಸಲಾಗಿದೆ ಎಂದು ಸಾರ್ವಜನಿಕರಿಗೆ ಅರಿವು ಮುಡಿಸುದರ ಸಲುವಾಗಿ ಪಟ್ಟಣ ಪಂಚಾಯತ ಜಾಲಿಯಿಂದ ಹೋರಾಟ ಜಾಥ ರಾಷ್ಟಿಯ ಹೆದ್ದಾರಿಯ ಮೂಲಕ ತೆಂಗಿನಗುಂಡಿ ಕ್ರಾಸ್ ಮಾರ್ಗವಾಗಿ ತಾಲೂಕಾ ಕ್ರೀಡಾಂಗಣದ ಮೂಲಕ ಪುನಃ ಪಟ್ಟಣ ಪಂಚಾಯತ ಜಾಲಿಗೆ ತಲುಪಿತು. ಮೆರವಣಿಗೆ ಉದ್ದಕ್ಕೂ ಪ್ರತಿ ಅಂಗಡಿಗಳಿಗೆ ಹೋಗಿ ಕರ ಪತ್ರವನ್ನು ನೀಡಿದರು. ಈ ಜಾಥಕ್ಕೆ ವಿದ್ಯಾರ್ಥಿಗಳು ಪಾಲ್ಗೊಂಡಿರುವುದು ವಿಶೇಷವಾಗಿತ್ತು

ನಂತರ ಪುರಸಭೆಯ ಮುಖ್ಯಾಧಿಕಾರಿಯಾದ ದೇವರಾಜ ಈ ಅಧಿನಿಯಮವನ್ನು ಉಲ್ಲೇಖಿಸಿದಲ್ಲಿ
ಪರಿಸರ ಕಾಯ್ದೆ 1986 ಸೆಕ್ಷನ್ 19ರ ಅನ್ವಯ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲು ಮಾಡಲಾಗುವುದು ಮತ್ತು ಪಟ್ಟಣ ಒಅಂಚಾಯ ಜಾಲಿ ಎಸ್.ಡಬ್ಲ್ಯೂ.ಎಂ. ಬೈಲಾ ಅನುಸಾರ ದಂಡವಿಧಿಸಾಗುವುದು ಎಂದು ಎಚ್ಚರಿಕೆ ನೀಡಿದರು

ಈ ಸಂದರ್ಭದಲ್ಲಿ ತಹಸೀಲ್ದಾರ ವಿ.ಪಿ.ಕೊಟ್ರಳ್ಳಿ
ಪುರಸಭೆಯ ಮುಖ್ಯಾಧಿಕಾರಿ ದೇವರಾಜ, ಜಾಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ವೇಣುಗೋಪಾಲ ಶಾಸ್ತ್ರಿ,ಜಾಲಿ ಪಟ್ಟಣ ಪಂಚಾಯತ ಸಿಬ್ಬಂದಿಗಳು ಉಪಸ್ಥಿತರಿದ್ದರು
Conclusion:ಉದಯ ನಾಯ್ಕ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.