ETV Bharat / state

ಸಿಎಂ ಬೇಗ ಗುಣಮುಖರಾಗಲೆಂದು ದರ್ಗಾದಲ್ಲಿ ಪ್ರಾರ್ಥನೆ - ಉತ್ತರ ಕನ್ನಡ ಜಿಲ್ಲೆಯ ಶಿರಸಿ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಿಂದ ಸಾಗರಕ್ಕೆ ಹೋಗುವ ರಸ್ತೆಯಲ್ಲಿನ ಹಜರತ್​ ಸಯ್ಯದ್ ಶಾಲಿಮ್ಮ್ ದಿವಾನ್ ದರ್ಗಾದಲ್ಲಿ ಮುಸ್ಲಿಂ ಬಾಂಧವರು ಸಿಎಂ ಬೇಗ ಗುಣಮುಖರಾಗಲೆಂದು ಪ್ರಾರ್ಥನೆ ಸಲ್ಲಿಸಿದರು.

Prayer at the Dargah
ದರ್ಗಾದಲ್ಲಿ ಪ್ರಾರ್ಥನೆ
author img

By

Published : Aug 4, 2020, 4:16 PM IST

Updated : Aug 4, 2020, 4:59 PM IST

ಶಿರಸಿ: ಕೊರೊನಾ ಸೋಂಕಿನಿಂದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಬೇಗ ಗುಣಮುಖರಾಗಲೆಂದು ಮುಸ್ಲಿಂ ಸಮುದಾಯದಿಂದ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಸಿಎಂ ಬೇಗ ಗುಣಮುಖರಾಗಲೆಂದು ದರ್ಗಾದಲ್ಲಿ ಪ್ರಾರ್ಥನೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಿಂದ ಸಾಗರ ರಸ್ತೆಯಲ್ಲಿರುವ ಹಜರತ್​ ಸಯ್ಯದ್ ಶಾಲಿಮ್ಮ್ ದಿವಾನ್ ದರ್ಗಾದಲ್ಲಿ ಮುಸ್ಲಿಂ ಧರ್ಮೀಯರು ಪ್ರಾರ್ಥನೆ ಸಲ್ಲಿಸಿದರು. ಸಿಎಂ ಬಿಎಸ್​ವೈ ಅವರು ಬೇಗ ಗುಣಮುಖರಾಗಲಿ ಎಂದು ಚಾದರ ಹೊದಿಸಿ, ಪ್ರಾರ್ಥನೆ ಸಲ್ಲಿಸುವ ಮೂಲಕ ಬೇಡಿಕೊಂಡರು. ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಪ್ರಮುಖರು ಪಾಲ್ಗೊಂಡಿದ್ದರು‌.

Last Updated : Aug 4, 2020, 4:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.