ETV Bharat / state

ಶಿರಸಿಯಲ್ಲಿ ನಾಲ್ಕು ಮಕ್ಕಳನ್ನ ಹೆತ್ತ ಮಹಾತಾಯಿ...!

author img

By

Published : Dec 1, 2019, 10:58 AM IST

ಶಿರಸಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದು, ಒಂದು ಮಗು ಜನಿಸುವಾಗಲೇ ಮೃತಪಟ್ಟಿದೆ. ಉಳಿದ ಮೂರು ಆರೋಗ್ಯ ಆಗಿವೆ.

Pregnant woman has given birth to four children
ಶಿರಸಿಯಲ್ಲಿ ನಾಲ್ಕು ಮಕ್ಕಳನ್ನ ಹೆತ್ತಳಾ ಮಹಾತಾಯಿ..!

ಶಿರಸಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ.

ನಗರದ ಕೌಮುದಿ ನರ್ಸಿಂಗ್ ಹೋಮ್​ಗೆ ದಾಖಲಾಗಿದ್ದ ಮಹಿಳೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದರು. ಒಂದು ಮಗು ಜನಿಸುವಾಗಲೇ ಮೃತಪಟ್ಟಿದ್ದು, ಉಳಿದ ಮೂರು ಶಿಶುಗಳನ್ನು ಆರೈಕೆ ಮಾಡಲಾಗುತ್ತಿದೆ.

8 ತಿಂಗಳ ಗರ್ಭಿಣಿಯಾಗಿದ್ದ 28 ವರ್ಷ ವಯಸ್ಸಿನ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆತರಲಾಗಿತ್ತು. ವೈದ್ಯರು ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದಾರೆ. ಹೆರಿಗೆ ಸಂದರ್ಭದಲ್ಲಿ ಒಂದು ಶಿಶು ಮೃತಪಟ್ಟಿದೆ. ಎರಡು ಹೆಣ್ಣು ಹಾಗೂ ಒಂದು ಗಂಡು ಮಗು ಆರೋಗ್ಯವಾಗಿದೆ. ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳ ಜನನ ಆಗಿರುವುದು ಇದೇ ಮೊದಲು ಎನ್ನುತ್ತಾರೆ ವೈದ್ಯ ಡಾ.ಜಿ.ಎಮ್.ಹೆಗಡೆ.

Intro:ಶಿರಸಿ :
ಜಿಲ್ಲೆಯ ಶಿರಸಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ. ಇಲ್ಲಿನ ಕೌಮುದಿ ನರ್ಸಿಂಗ್ ಹೋಮ್ ಗೆ ದಾಖಲಾಗಿದ್ದ ಮಹಿಳೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾಳೆ.

ನಾಲ್ಕು ಮಕ್ಕಳಲ್ಲಿ ಒಂದು ಮಗು ಜನಿಸುವಾಗಲೇ ಮೃತಪಟ್ಟಿದೆ. ಉಳಿದ ಮೂರು ನವಜಾತ ಶಿಶುಗಳನ್ನು ಆರೈಕೆ ಮಾಡಲಾಗುತ್ತಿದೆ. 8 ತಿಂಗಳ ಗರ್ಭಿಣಿಯಾಗಿದ್ದ 28 ವರ್ಷ ವಯಸ್ಸಿನ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಕರೆತರಲಾಗಿದೆ.

Body:ವೈದ್ಯರು ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದಾರೆ. ಹೆರಿಗೆ ಸಂದರ್ಭದಲ್ಲಿ ಒಂದು ಶಿಶು ಮೃತಪಟ್ಟಿದೆ. ಎರಡು ಹೆಣ್ಣು ಹಾಗೂ ಗಂಡು ಮಗು ಆರೋಗ್ಯವಾಗಿದ್ದು, ಆಸ್ಪತ್ರೆ ಸಿಬ್ಬಂದಿ ಆರೈಕೆ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳ ಜನನ ಆಗಿರುವುದು ಇದೇ ಮೊದಲು ಎನ್ನುತ್ತಾರೆ ವೈದ್ಯ ಡಾ.ಜಿ.ಎಮ್.ಹೆಗಡೆ.
............
ಸಂದೇಶ ಭಟ್ ಶಿರಸಿ. Conclusion:

For All Latest Updates

TAGGED:

Sirsi news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.