ETV Bharat / state

ಸಂಸದ ಅನಂತಕುಮಾರ್​ರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ: ನಾಯ್ಕ - ಅನಂತಕುಮಾರ ಹೆಗಡೆ ವಿರುದ್ಧ ಹೋರಾಟ

ಸಂಸದ ಅನಂತಕುಮಾರ್ ಹೆಗಡೆ ಅವರ ಮಾನಸಿಕ ಸ್ಥಿತಿ ಹದಗೆಟ್ಟಿದೆ. ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಮಹಾತ್ಮರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ನಾವು ಖಂಡಿಸುತ್ತೇವೆ ಎಂದು ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

protest against MP ananth kumar hegde
ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ
author img

By

Published : Feb 4, 2020, 9:27 PM IST

ಶಿರಸಿ: ಸಂಸದ ಅನಂತ ಕುಮಾರ್ ಹೆಗಡೆ ಅವರ ಮಾನಸಿಕ ಸ್ಥಿತಿ ಹದಗೆಟ್ಟಿದೆ. ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಮಹಾತ್ಮರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ಖಂಡಿಸುತ್ತೇವೆ ಎಂದು ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ

ನಗರದ ಬಿಡಕಿ ಬಯಲಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ, ನೂರಾರು ಕಾಂಗ್ರೆಸ್ ಕಾರ್ಯಕರ್ತರು ಅನಂತ್​ಕುಮಾರ್​ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು.

ಮಹಾತ್ಮರಿಗೆ ಅವಮಾನಿಸುವ ಸಂಸದರನ್ನು ಲೋಕಸಭೆಯಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದರು.

Intro:ಶಿರಸಿ :
ಸಂಸದ ಅನಂತಕುಮಾರ್ ಹೆಗಡೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಡಿದ ಭಾಷಣದಲ್ಲಿ ಆಡಿದ ಮಾತುಗಳನ್ನು ಖಂಡಿಸಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳವಂತೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲಾ ಮತ್ತು ಶಿರಸಿ ಬ್ಲಾಕ್ ಕಾಂಗ್ರೆಸ್ ಜಂಟಿಯಾಗಿ ಶಿರಸಿಯಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಬಿಡಕಿ ಬಯಲಿನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಂಸದ ಹೆಗಡೆ ವಿರುದ್ಧ ಘೋಷಣೆ ಕೂಗಿ ಅವರ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿದರು.

Body:ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಭೀಮಣ್ಣ ಬಾಯ್ಕ, ಸಂಸದ ಅನಂತಕುಮಾರ ಹೆಗಡೆ ಅವರ ಮಾನಸಿಕ ಸ್ಥಿತಿ ಸರಿಯಿದೆಯೋ ಇಲ್ಲವೋ ತಿಳಿಯುತ್ತಿಲ್ಲ. ಮಹನೀಯರಿಗೆ ಅಪಮಾನ ಮಾಡುವ ಮುಖಾಂತರ ಅವರ ವ್ಯಕ್ತಿತ್ವವನ್ನು ತೋರಿಸುತ್ತಿದ್ದಾರೆ. ಆದ ಕಾರಣ ಲೋಕಸಭೆಯ ಅಧ್ಯಕ್ಷರು ಇಂತಹ ಮಾನಸಿಕ ಆಗಿರುವ ಸಂಸದರನ್ನು ವಜಾ ಮಾಡಿ, ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಒತ್ತಾಯಿಸಿದರು.

ಬೈಟ್ (೧) : ಭೀಮಣ್ಣ ನಾಯ್ಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ.
............
ಸಂದೇಶ ಭಟ್ ಶಿರಸಿ‌.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.