ETV Bharat / state

ಗೋಕರ್ಣದಲ್ಲಿ ಸರಣಿ ಸಿಲಿಂಡರ್ ಸ್ಫೋಟ... ಹೊಸ ವರ್ಷದ ದಿನವೇ ಹೊತ್ತಿ ಉರಿದ ಮನೆ - ಗೋಕರ್ಣದಲ್ಲಿ ಸರಣಿ ಸಿಲಿಂಡರ್ ಸ್ಪೋಟ

ಕುಮಟಾ ತಾಲೂಕಿನ ಗೋಕರ್ಣದ ತಾರನಮಕ್ಕಿಯಲ್ಲಿ ಸಿಲಿಂಡರ್​ಗಳ‌ ಸರಣಿ ಸ್ಫೋಟದಿಂದ ಮನೆಯೊಂದು ಸಂಪೂರ್ಣ ಹೊತ್ತಿ ಉರಿದಿದೆ.

ಗೋಕರ್ಣದಲ್ಲಿ ಸರಣಿ ಸಿಲಿಂಡರ್ ಸ್ಪೋಟ
Series of cylinder blast in Gokarna
author img

By

Published : Jan 1, 2020, 7:33 AM IST

ಕಾರವಾರ: ಸಿಲಿಂಡರ್​ಗಳ‌ ಸರಣಿ ಸ್ಫೋಟದಿಂದ ಮನೆಯೊಂದು ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ಕುಮಟಾ ತಾಲೂಕಿನ ಗೋಕರ್ಣದ ತಾರನಮಕ್ಕಿಯಲ್ಲಿ ತಡರಾತ್ರಿ ನಡೆದಿದೆ.

ಗೋಕರ್ಣದಲ್ಲಿ ಸರಣಿ ಸಿಲಿಂಡರ್ ಸ್ಫೋಟ

ಮನೆಯಲ್ಲಿ ಒಟ್ಟು ಏಳು ಸಿಲಿಂಡರ್​ಗಳಿದ್ದು, ಅದರಲ್ಲಿ ಒಂದರ ಹಿಂದೆ ಒಂದರಂತೆ ಒಟ್ಟು ಐದು ಸಿಲಿಂಡರ್ ಸ್ಪೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣವಾಗಿ ನೆಲಸಮವಾಗಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲ ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಮನೆಯ ಸದಸ್ಯರು ಹೊರಗೆ ಓಡಿ ಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ ಒಂದೇ ಮನೆಯಲ್ಲಿ ಇಷ್ಟೊಂದು ಸಿಲಿಂಡರ್ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬೀಳಬೇಕಿದೆ. ಈ ಸಂಬಂಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಗೋಕರ್ಣದಲ್ಲಿ ಸರಣಿ ಸಿಲೆಂಡರ್ ಸ್ಪೋಟ... ಹೊತ್ತಿ ಉರಿದ ಮನೆ

ಕಾರವಾರ: ಸಿಲೆಂಡರ್ ಗಳ‌ ಸರಣಿ ಸ್ಪೋಟದಿಂದ ಮನೆಯೊಂದು ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ಕುಮಟಾ ತಾಲ್ಲೂಕಿನ ಗೋಕರ್ಣದ ತಾರನಮಕ್ಕಿಯಲ್ಲಿ ತಡರಾತ್ರಿ ನಡೆದಿದೆ.
ಮನೆಯಲ್ಲಿ ಒಟ್ಟು ಏಳು ಸಿಲೆಂಡರ್ ಗಳಿದ್ದು, ಅದರಲ್ಲಿ ಒಂದರ ಹಿಂದೆ ಒಂದರಂತೆ ಒಟ್ಟು ಐದು ಸಿಲೆಂಡರ್ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆ ಸಂಪೂರ್ಣವಾಗಿ ನೆಲಸಮವಾಗಿದ್ದು, ಮನೆಯಲ್ಲಿದ್ದ ಸಾಮಾನುಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಸಾತ್ ಮನೆಯಲ್ಲಿರುವವರು ಹೊರಗೆ ತೆರಳಿದ ಕಾರಣ ಪ್ರಾಣ ಹಾನಿಯಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಒಂದೇ ಮನೆಯಲ್ಲಿ ಇಷ್ಟೊಂದು ಸಿಲೆಂಡರ್ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ತನಿಖೆ ಬಳಿಕ ಸತ್ಯಾಸತ್ಯತೆ ಹೊರಬಿಳ್ಳಬೇಕಿದೆ. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.