ETV Bharat / state

ರಂಗೇರಿದ ಉಪ ಸಮರ... ಶಿವರಾಮ್​​​ ಹೆಬ್ಬಾರ್​​ ಭರ್ಜರಿ ಪ್ರಚಾರ - ಯಲ್ಲಾಪುರ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಹೇಳಿಕೆ

ಯಲ್ಲಾಪುರ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರ ಭರ್ಜರಿಯಾಗಿ ಸಾಗಿದ್ದು, ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ.

ಶಿವರಾಮ್ ಹೆಬ್ಬಾರ್ ಭರ್ಜರಿ ಪ್ರಚಾರ
ಶಿವರಾಮ್ ಹೆಬ್ಬಾರ್ ಭರ್ಜರಿ ಪ್ರಚಾರ
author img

By

Published : Nov 26, 2019, 8:04 PM IST

ಶಿರಸಿ: ವಿಧಾನಸಭೆ ಉಪ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಮತಬೇಟೆಗೆ ಇಳಿದಿದ್ದಾರೆ. ಇತ್ತ ಯಲ್ಲಾಪುರ ಕ್ಷೇತ್ರದಲ್ಲಿಯೂ ಬಹಿರಂಗ ಪ್ರಚಾರ ಭರ್ಜರಿಯಾಗಿ ಸಾಗಿದ್ದು, ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ. ಬನವಾಸಿ ಭಾಗದ 10ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಸ್ಥಳೀಯ ನಾಯಕರ ಸಮ್ಮುಖದಲ್ಲಿ ಪ್ರಚಾರ ನಡೆಸಿದ್ದಾರೆ.

ಶಿವರಾಮ್ ಹೆಬ್ಬಾರ್ ಭರ್ಜರಿ ಪ್ರಚಾರ

ಈ ಸಂದರ್ಭದಲ್ಲಿ ಮಾತನಾಡಿದ ಹೆಬ್ಬಾರ್, ಬನವಾಸಿ ಭಾಗದಲ್ಲಿ ಸಂಪೂರ್ಣ ನೀರಾವರಿ ಯೋಜನೆ ಮಾಡುವುದು ನನ್ನ ಗುರಿಯಾಗಿದೆ. ಅದಕ್ಕಾಗಿ ನಿಮ್ಮ ಆಶೀರ್ವಾದದ ಅಗತ್ಯವಿದ್ದು, ನನ್ನನ್ನು ಗೆಲ್ಲಿಸಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

Intro:ಶಿರಸಿ :
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಹಿರಂಗ ಪ್ರಚಾರ ಭರ್ಜರಿಯಾಗಿ ಸಾಗಿದೆ. ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ.

ಯಲ್ಲಾಪುರ ವಿಧಾನಸಭೆಯ ಬನವಾಸಿ ಭಾಗದ ಉಂಚಳ್ಳಿ , ಸುಗಾವಿ , ಬಿದ್ರಳ್ಳಿ , ಗುಡ್ನಾಪುರ , ಅಂಡಗಿ , ಕಲ್ಲಿ , ಬೆಂಗಳೆ ಭಾಗದಲ್ಲಿ ಸಂಚರಿಸಿ ಬಿಜೆಪಿ ಪಕ್ಷಕ್ಕಾಗಿ ಮತ ಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೆಬ್ಬಾರ್, ಬನವಾಸಿ ಭಾಗದಲ್ಲಿ ಸಂಪೂರ್ಣ ನೀರಾವರಿ ಯೋಜನೆ ಮಾಡುವುದು ನನ್ನ ಗುರಿಯಾಗಿದೆ. ಅದಕ್ಕಾಗಿ ನಿಮ್ಮ ಆಶೀರ್ವಾದದ ಅಗತ್ಯವಿದೆ. ಕಮಲ ಚಿನ್ಹೆಗೆ ಮತ ನೀಡಿ ಗೆಲ್ಲಿಸಿ ಎಂದು ವಿನಂತಿಸಿಕೊಂಡರು.‌

Body:ಚುನಾವಣಾ ಕಾವು ಏರುತ್ತಿರುವ ಕಾರಣ ಬೆಳಿಗ್ಗೆ ೭ ರಿಂದ ರಾತ್ರಿ ೯ ಗಂಟೆಯವರೆಗೆ ಪ್ರಚಾರ ಕಾರ್ಯದಲ್ಲಿ ಹೆಬ್ಬಾರ್ ತೊಡಗಿಕೊಂಡಿದ್ದು, ಬನವಾಸಿ ಭಾಗದ ೧೦ ಗ್ರಾಮ ಪಂಚಾಯತಗಳಲ್ಲಿ ಸ್ಥಳೀಯ ನಾಯಕರ ಸಮ್ಮುಖದಲ್ಲಿ ಪ್ರಚಾರ ನಡೆಸಿದ್ದಾರೆ.
............
ಸಂದೇಶ ಭಟ್ ಶಿರಸಿ. Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.