ETV Bharat / state

ಯಲ್ಲಾಪುರ ಉಪ ಚುನಾವಣೆ ಸಮರ: ಬಿಜೆಪಿ ಟಿಕೆಟ್ ಆಕಾಂಕ್ಷಿಗಳೊಂದಿಗೆ ಹೆಬ್ಬಾರ್​ ಸಭೆ

ಉಪ ಚುನಾವಣೆ ಘೋಷಣೆ ಆಗುತ್ತಿದ್ದಂತೆ ಯಲ್ಲಾಪುರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಿಟ್ಟಿನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಜೊತೆ ಕ್ಷೇತ್ರದ ಅನರ್ಹ ಶಾಸಕ ಶಿವರಾಮ್​ ಹೆಬ್ಬಾರ್​ ಸಭೆ ನಡೆಸಿ, ಚುನಾವಣೆಯಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಜೊತೆ ಶಿವರಾಮ್​ ಹೆಬ್ಬಾರ್​ ಸಭೆ
author img

By

Published : Sep 26, 2019, 7:46 AM IST

ಶಿರಸಿ: ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಜೊತೆ ಯಲ್ಲಾಪುರದ ಅನರ್ಹ ಶಾಸಕ ಶಿವರಾಮ್​ ಹೆಬ್ಬಾರ್​ ಸಭೆ ನಡೆಸಿ, ಚುನಾವಣೆಯಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಜೊತೆ ಅನರ್ಹ ಶಾಸಕ ಶಿವರಾಮ್​ ಹೆಬ್ಬಾರ್​ ಸಭೆ

ಯಲ್ಲಾಪುರ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆ, ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ವಿ.ಎಸ್. ಪಾಟೀಲ್​, ಎಲ್.ಟಿ. ಪಾಟೀಲ್​ ಜೊತೆ ಸಭೆ ನಡೆಸಿ, ಎಲ್ಲರೂ ಅಭಿವೃದ್ಧಿಗೆ ಸಹಕರಿಸುವಂತೆ ಕೋರಿದರು.

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಭಾಗವಾದ ಮುಂಡಗೋಡದಲ್ಲಿ ಪಾಟೀಲ್ ಬೆಂಬಲಿಗರ ಜೊತೆಗೂ ಹೆಬ್ಬಾರ್​​ ಮಾತುಕತೆ ನಡೆಸಿದ್ದಲ್ಲದೆ, ಟಿಕೆಟ್ ಆಕಾಂಕ್ಷಿಗಳ ಮನವೊಲಿಸಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ರು.

Intro:ಶಿರಸಿ :
ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಜೊತೆ ಯಲ್ಲಾಪುರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ ಸಭೆ ನಡೆಸಿ ಸಹಕಾರ ನೀಡುವಂತೆ ವಿನಂತಿಸಿದ್ದಾರೆ. ರೆಬೆಲ್ ಮೂನ್ಸೂಚನೆ ಸಿಗುವ ಮೊದಲೇ ಸಂಧಾನ ಸಭೆ ನಡೆಸಿದ್ದಾರೆ‌.

ಉತ್ತರ ಕನ್ನಡದ ಯಲ್ಲಾಪುರದ ಅನರ್ಹ ಶಾಸಕ ಹೆಬ್ಬಾರ ಯಲ್ಲಾಪುರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಭೆ ಬಿಜೆಪಿ ಟಿಕೆಟ್ ಆಕಾಂಕ್ಷಿ ವಿ.ಎಸ್.ಪಾಟೀಲ, ಎಲ್.ಟಿ.ಪಾಟೀಲ ಜೊತೆ ಸಭೆ ನಡೆಸಿದರು. ಎಲ್ಲರ ಸಹಕಾರ ಕೋರಿ ಅಭಿವೃದ್ಧಿ ಸಹಕರಿಸಲು ವಿನಂತಿಸಿಕೊಂಡರು.‌

Body:ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಭಾಗವಾದ ಮುಂಡಗೋಡದಲ್ಲಿ ಪಾಟೀಲ್ ಬೆಂಬಲಿಗರ ಜೊತೆಗೂ ಮಾತುಕತೆ ನಡೆಸಿ ಟಿಕೆಟ್ ಆಕಾಂಕ್ಷಿಗಳ ಮನವೊಲಿಕೆಯಲ್ಲಿ ಬಹುತೇಕ ಯಶಸ್ಸು ಕಂಡರು. ಇದೇ ವೇಳೆ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆಯೂ ಬಿಜೆಪಿಗರಲ್ಲಿ ಹೆಬ್ಬಾರ್ ಕೋರಿದರು.
...........
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.