ಶಿರಸಿ: ಶಿವರಾಮ ಹೆಬ್ಬಾರ್ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾದ ಮೇಲೆ ಯಲ್ಲಾಪುರ ಕ್ಷೇತ್ರದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್ ಬೆಂಬಲದಿಂದ ಆಯ್ಕೆಯಾಗಿದ್ದ ಯಲ್ಲಾಪುರ ಮತ್ತು ಮುಂಡಗೋಡ ತಾಲೂಕು ಪಂಚಾಯತ್ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಹಿಂದೆ ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಹೆಬ್ಬಾರ್ ತಮ್ಮ ಪ್ರಭಾವ ಬಳಸಿ ಮುಂಡಗೋಡ ಮತ್ತು ಯಲ್ಲಾಪುರ ತಾಲೂಕು ಪಂಚಾಯತ್ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಮಾಡಿದ್ದರು. ಆದರೆ ಅವರು ಈಗ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಎರಡೂ ಕಡೆ ಕಾಂಗ್ರೆಸ್ ಬೆಂಬಲಿಗರು ರಾಜೀನಾಮೆ ಸಲ್ಲಿಸಿದ್ದಾರೆ. ಯಲ್ಲಾಪುರ ತಾಲೂಕು ಪಂಚಾಯತ್ನಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಹೊಂದಿದ್ದರೂ ಕಾಂಗ್ರೆಸ್ ಬೆಂಬಲದಿಂದ ಬಿಜೆಪಿಯ ರೆಬೆಲ್ ಆಗಿ ಭವ್ಯಾ ಶೆಟ್ಟಿ ಅಧ್ಯಕ್ಷರಾಗಿದ್ದರು. ಇನ್ನು ಮುಂಡಗೋಡಿನಲ್ಲಿ ಬಹುಮತದೊಂದಿಗೆ ದಾಕ್ಷಾಯಿಣಿ ಸುರಗಿಮಠ ಆಯ್ಕೆಯಾಗಿದ್ದರು. ಆದರೆ ಹೆಬ್ಬಾರ್ ಬಿಜೆಪಿಗೆ ಬರುತ್ತಿದ್ದಂತೆ ಅವರ ಬೆಂಬಲಿಗರೂ ಬಿಜೆಪಿಗೆ ಬಂದಿರುವ ಕಾರಣ ಎರಡೂ ಕಡೆ ಕಾಂಗ್ರೆಸ್ ತನ್ನ ಅಧಿಕಾರ ಕಳೆದುಕೊಂಡಂತಾಗಿದೆ.
ಹೆಬ್ಬಾರ್ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ... ಕೈ ಬಿಟ್ಟು ಕಮಲ ಮುಡಿದ ತಾಪಂ ಅಧ್ಯಕ್ಷರು
ಶಿವರಾಮ ಹೆಬ್ಬಾರ್ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾದ ಮೇಲೆ ಯಲ್ಲಾಪುರ ಕ್ಷೇತ್ರದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್ ಬೆಂಬಲದಿಂದ ಆಯ್ಕೆಯಾಗಿದ್ದ ಯಲ್ಲಾಪುರ ಮತ್ತು ಮುಂಡಗೋಡ ತಾಲೂಕು ಪಂಚಾಯತ್ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶಿರಸಿ: ಶಿವರಾಮ ಹೆಬ್ಬಾರ್ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾದ ಮೇಲೆ ಯಲ್ಲಾಪುರ ಕ್ಷೇತ್ರದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್ ಬೆಂಬಲದಿಂದ ಆಯ್ಕೆಯಾಗಿದ್ದ ಯಲ್ಲಾಪುರ ಮತ್ತು ಮುಂಡಗೋಡ ತಾಲೂಕು ಪಂಚಾಯತ್ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಹಿಂದೆ ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಹೆಬ್ಬಾರ್ ತಮ್ಮ ಪ್ರಭಾವ ಬಳಸಿ ಮುಂಡಗೋಡ ಮತ್ತು ಯಲ್ಲಾಪುರ ತಾಲೂಕು ಪಂಚಾಯತ್ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಮಾಡಿದ್ದರು. ಆದರೆ ಅವರು ಈಗ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಎರಡೂ ಕಡೆ ಕಾಂಗ್ರೆಸ್ ಬೆಂಬಲಿಗರು ರಾಜೀನಾಮೆ ಸಲ್ಲಿಸಿದ್ದಾರೆ. ಯಲ್ಲಾಪುರ ತಾಲೂಕು ಪಂಚಾಯತ್ನಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಹೊಂದಿದ್ದರೂ ಕಾಂಗ್ರೆಸ್ ಬೆಂಬಲದಿಂದ ಬಿಜೆಪಿಯ ರೆಬೆಲ್ ಆಗಿ ಭವ್ಯಾ ಶೆಟ್ಟಿ ಅಧ್ಯಕ್ಷರಾಗಿದ್ದರು. ಇನ್ನು ಮುಂಡಗೋಡಿನಲ್ಲಿ ಬಹುಮತದೊಂದಿಗೆ ದಾಕ್ಷಾಯಿಣಿ ಸುರಗಿಮಠ ಆಯ್ಕೆಯಾಗಿದ್ದರು. ಆದರೆ ಹೆಬ್ಬಾರ್ ಬಿಜೆಪಿಗೆ ಬರುತ್ತಿದ್ದಂತೆ ಅವರ ಬೆಂಬಲಿಗರೂ ಬಿಜೆಪಿಗೆ ಬಂದಿರುವ ಕಾರಣ ಎರಡೂ ಕಡೆ ಕಾಂಗ್ರೆಸ್ ತನ್ನ ಅಧಿಕಾರ ಕಳೆದುಕೊಂಡಂತಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿವರಾಮ ಹೆಬ್ಬಾರ್ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾದ ಮೇಲೆ ಯಲ್ಲಾಪುರ ಕ್ಷೇತ್ರದಲ್ಲಿ ಭಾರೀ ರಾಜಕೀಯ ಬೆಳವಣಿಗೆಯಾಗಿದ್ದು, ಕಾಂಗ್ರೆಸ್ ಬೆಂಬಲದಿಂದ ಆಯ್ಕೆಯಾಗಿದ್ದ ಯಲ್ಲಾಪುರ ಮತ್ತು ಮುಂಡಗೋಡ ತಾಲೂಕು ಪಂಚಾಯತ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಹಿಂದೆ ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಹೆಬ್ಬಾರ್ ತಮ್ಮ ಪ್ರಭಾವ ಬಳಿಸಿ ಮುಂಡಗೋಡ ಮತ್ತು ಯಲ್ಲಾಪುರ ತಾಲೂಕು ಪಂಚಾಯತದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಮಾಡಿದ್ದರು. ಆದರೆ ಅವರು ಈಗ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಎರಡೂ ಕಡೆ ಕಾಂಗ್ರೆಸ್ ಬೆಂಬಲಿತರು ರಾಜೀನಾಮೆ ಸಲ್ಲಿಸಿದ್ದಾರೆ.
ಯಲ್ಲಾಪುರ ತಾಲೂಕಾ ಪಂಚಾಯತದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಹೊಂದಿದ್ದರೂ, ಕಾಂಗ್ರೆಸ್ ಬೆಂಬಲದಿಂದ ಬಿಜೆಪಿಯ ರೆಬೆಲ್ ಆಗಿ ಭವ್ಯಾ ಶೆಟ್ಟಿ ಅಧ್ಯಕ್ಷರಾಗಿದ್ದರು. ಇನ್ನು ಮುಂಡಗೋಡಿನಲ್ಲಿ ಬಹುಮತದೊಂದಿಗೆ ದಾಕ್ಷಾಯಿಣಿ ಸುರಗಿಮಠ ಆಯ್ಕೆ ಯಾಗಿದ್ದರು. ಆದರೆ ಹೆಬ್ಬಾರ್ ಬಿಜೆಪಿಗೆ ಬರುತ್ತಿದ್ದಂತೆ ಅವರ ಬೆಂಬಲಿಗರೂ ಬಿಜೆಪಿಗೆ ಬಂದಿರುವ ಕಾರಣ ಎರಡೂ ಕಡೆ ಕಾಂಗ್ರೆಸ್ ತನ್ನ ಅಧಿಕಾರ ಕಳೆದುಕೊಂಡಂತಾಗಿದೆ.
Body:ಯಲ್ಲಾಪುರದಿಂದ ಭವ್ಯಾ ಶೆಟ್ಟಿ ಹಾಗೂ ಮುಂಡಗೋಡ್ ದಾಕ್ಷಾಯಿಣಿ ಸುರಗಿಮಠ ಇಬ್ಬರೂ ಒಂದೇ ವಾರದಲ್ಲಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜೀನಾಮೆ ನೀಡಿದ್ದಾರೆ. ಬಿಜೆಪಿಯ ಈ ಏಟಿಗೆ ಕಾಂಗ್ರೆಸ್ ಯಾವ ರೀತಿ ಪ್ರತ್ಯುತ್ತರ ನೀಡಲಿದೆ ಎಂದು ಕಾದು ನೋಡಬೇಕಾಗಿದೆ.
............
ಸಂದೇಶ ಭಟ್ ಶಿರಸಿ.
Conclusion: