ETV Bharat / state

ಕೈಗಾ ಅಣು ಸ್ಥಾವರದ ಪರಿಣಾಮಗಳ ಬಗ್ಗೆ ಅಮಿತ್‌ ಶಾಗೆ ಸ್ವರ್ಣವಲ್ಲಿ ಶ್ರೀ ಮನವರಿಕೆ..

author img

By

Published : Jan 19, 2020, 11:52 AM IST

ಅಮಿತ್ ಶಾ ಅವರನ್ನು ಶ್ರೀ ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಭೇಟಿಯಾಗಿ ಉತ್ತರ ಕನ್ನಡದ ಕೈಗಾ ಅಣು ವಿದ್ಯುತ್ ಸ್ಥಾವರ ಬಗ್ಗೆ ಚರ್ಚಿಸಿದರು. ಅಣು ಸ್ಥಾವರದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

Swarnavalli shri meet Ameet Sha!
ಶಾ ಭೇಟಿ ಮಾಡಿದ ಸ್ವರ್ಣವಲ್ಲೀ ಶ್ರೀ....!

ಶಿರಸಿ: ಶನಿವಾರ ಹುಬ್ಬಳ್ಳಿಗೆ ಆಗಮಿಸಿದ್ದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಶ್ರೀ ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಭೇಟಿಯಾಗಿ ಉತ್ತರ ಕನ್ನಡದ ಕೈಗಾ ಅಣು ವಿದ್ಯುತ್ ಸ್ಥಾವರದ ದುಷ್ಪರಿಣಾಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಕೈಗಾ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಮಾಡಿದ ನಂತರದಲ್ಲಿ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರಲ್ಲಿ ಕ್ಯಾನ್ಸರ್ ಸೇರಿ ನಾನಾ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಅದರ ಬಗ್ಗೆ ಕೇಂದ್ರ ಸರ್ಕಾರ ಸಮಗ್ರ ಸಮೀಕ್ಷಾ ನಡೆಸಬೇಕು. ಮತ್ತು ಇದೇ ಕಾರಣದಿಂದ ಕೈಗಾ ಅಣು ಸ್ಥಾವರದ ಉದ್ದೇಶಿತ ಐದು-ಆರನೇ ಘಟಕಗಳ ವಿಸ್ತರಣೆಯನ್ನು ಕೈಬಿಡಬೇಕು ಎಂಬುದಾಗಿ ಸ್ವರ್ಣವಲ್ಲಿ ಶ್ರೀಗಳು ಗೃಹಮಂತ್ರಿ ಶಾ ಅವರಲ್ಲಿ ಮನವಿ ಮಾಡಿಕೊಂಡರು.

ಇದಕ್ಕೆ ಸ್ಪಂದಿಸಿದ ಶಾ, ಈ ಹಿಂದೆ ಮುಂಬಯಿಯ ಟಾಟಾ ಇನ್ಸ್​ಟಿಟ್ಯೂಟ್ ಮೂಲಕ ನಡೆಸಿದ ಆರೋಗ್ಯ ಸಮೀಕ್ಷೆಯ ವರದಿಯ ಅಂಶಗಳನ್ನು ತರಿಸಿಕೊಂಡು ಪರಿಶೀಲನೆ ಮಾಡುವುದಾಗಿ ತಿಳಿಸಿದರು. ಅಲ್ಲದೆ ಈ ಕುರಿತು ಸ್ವರ್ಣವಲ್ಲಿ ಶ್ರೀಗಳ ನೇತೃತ್ವದ ನಿಯೋಗವನ್ನು ದೆಹಲಿಗೆ ಕರೆಸಿಕೊಂಡು ಸಮಾಲೋಚನೆ ನಡೆಸುವುದಾಗಿ ಅಮಿತ ಶಾ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸೋಂದಾ ಸ್ವಾದಿ ಜೈನ ಮಠದ ಶ್ರೀ ಭಟ್ಟಾಕಲಂಕ ಸ್ವಾಮೀಜಿಗಳು, ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಮತ್ತು ರಾಜ್ಯ ವನ್ಯಜೀವಿ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಸ್ವರ್ಣವಲ್ಲಿ ಶ್ರೀಗಳ ಜತೆಗಿದ್ದರು.

Intro:
ಶಿರಸಿ :
ಶನಿವಾರ ಹುಬ್ಬಳ್ಳಿಗೆ ಆಗಮಿಸಿದ್ದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಶ್ರೀ ಸೋಂದಾ ಸ್ವರ್ಣವಲ್ಲೀಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಗಳವರು ಭೇಟಿಯಾಗಿ ಉತ್ತರ ಕನ್ನಡದ ಕೈಗಾ ಅಣು ವಿದ್ಯುತ್ ಸ್ಥಾವರದ ದುಷ್ಪರಿಣಾಮಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಕೈಗಾ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಮಾಡಿದ ನಂತರದಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರಲ್ಲಿ ಕ್ಯಾನ್ಸರ್ ಸೇರಿದಂತೆ ನಾನಾ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಅದರ ಬಗ್ಗೆ ಕೇಂದ್ರ ಸರಕಾರ ಸಮಗ್ರ ಸಮೀಕ್ಷಾ ಕಾರ್ಯ ನಡೆಸಬೇಕು. ಮತ್ತು ಇದೇ ಕಾರಣದಿಂದ ಕೈಗಾ ಅಣು ಸ್ಥಾವರದ ಉದ್ದೇಶಿತ ಐದು ಆರನೇ ಘಟಕಗಳ ವಿಸ್ತರಣೆಯನ್ನು ಕೈಬಿಡಬೇಕು ಎಂಬುದಾಗಿ ಸ್ವರ್ಣವಲ್ಲೀ ಶ್ರೀಗಳವರು ಗೃಹಮಂತ್ರಿ ಶಾ ಅವರಲ್ಲಿ ಮನವಿ ಮಾಡಿಕೊಂಡರು.

ಇದಕ್ಕೆ ಸ್ಪಂದಿಸಿದ ಶಾ, ಈ ಹಿಂದೆ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಮೂಲಕ ನಡೆಸಿದ ಆರೋಗ್ಯ ಸಮೀಕ್ಷೆಯ ವರದಿಯ ಅಂಶಗಳನ್ನು ತರಿಸಿಕೊಂಡು ಪರಿಶೀಲನೆ ಮಾಡುವುದಾಗಿ ತಿಳಿಸಿದರು. ಅಲ್ಲದೇ ನಂತರದಲ್ಲಿ ಈ ಕುರಿತು ಸ್ವರ್ಣವಲ್ಲೀ ಶ್ರೀಗಳ ನೇತೃತ್ವದ ನಿಯೋಗವನ್ನು ದೆಹಲಿಗೆ ಕರೆಸಿಕೊಂಡು ಸಮಾಲೋಚನೆ ನಡೆಸುವುದಾಗಿ ಅಮಿತ ಶಾ ಹೇಳಿದರು.

Body:ಈ ಸಂದರ್ಭದಲ್ಲಿ
ಸೋಂದಾ ಸ್ವಾದಿ ಜೈನ ಮಠದ ಶ್ರೀ ಭಟ್ಟಾಕಲಂಕ ಸ್ವಾಮೀಜಿಗಳು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ರಾಜ್ಯ ವನ್ಯಜೀವಿ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಇದ್ದರು.

.............
ಸಂದೇಶ ಭಟ್ ಶಿರಸಿ‌ Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.