ETV Bharat / state

ತಾಪಂ ರದ್ದತಿ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ; ಸಚಿವ ಹೆಬ್ಬಾರ್ - ತಾಲೂಕು ಪಂಚಾಯತಿ ಚುನಾವಣೆ

ತಾಲೂಕಾ ಪಂಚಾಯತ ರದ್ದತಿಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ. ಇದನ್ನು ಗ್ರಾಮೀಣಾಭಿವೃದ್ಧಿ ಸಚಿವರೂ ತಿಳಿಸಿದ್ದಾರೆ. ಆದ ಕಾರಣ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಯಲಿವೆ ಎಂದು ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದರು.

taluk panchayat and zilla panchayat election
ಸಚಿವ ಹೆಬ್ಬಾರ್
author img

By

Published : Feb 6, 2021, 7:21 PM IST

ಶಿರಸಿ : ತಾಲೂಕಾ ಪಂಚಾಯತ ರದ್ದತಿ ಕೇವಲ ಊಹಾಪೋಹ. ಅದನ್ನು ರದ್ದು ಮಾಡಲು ರಾಜ್ಯ ಸರ್ಕಾರದಿಂದ ಸಾಧ್ಯವಿಲ್ಲ. ಈ ಬಾರಿಯೂ ಮೂರು ವಿಭಾಗದ ಪಂಚಾಯತ ರಾಜ್ ವ್ಯವಸ್ಥೆಯಡಿಯಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಕಾರ್ಮಿಕ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

ತಾಲೂಕಾ ಪಂಚಾಯತ ರದ್ದತಿ ಕೇವಲ ಊಹಾಪೋಹ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಾ ಪಂಚಾಯತ ರದ್ದತಿಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ. ಇದನ್ನು ಗ್ರಾಮೀಣಾಭಿವೃದ್ಧಿ ಸಚಿವರೂ ತಿಳಿಸಿದ್ದಾರೆ. ಆದ ಕಾರಣ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಯಲಿವೆ ಎಂದು ತಿಳಿಸಿದರು.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಒಂದು ವರ್ಷವಾದ ಕುರಿತು ಮಾತನಾಡಿದ ಅವರು, ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಇನ್ನೂ ಹಲವು ಕೆಲಸಗಳನ್ನು ಮಾಡಬೇಕಾಗಿದೆ. ಜನ ನಮ್ಮಿಂದ ಬಹಳ ಅಪೇಕ್ಷೆ ಇಟ್ಟುಕೊಂಡಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.