ETV Bharat / state

ಗೋಕರ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅನಿಲ್​​ ಕುಂಬ್ಳೆ ದಂಪತಿ - news kannada

ಸದ್ಯ ಐಪಿಎಲ್ ಟೂರ್ನಿಲ್ಲಿ ಬ್ಯುಸಿಯಾಗಿರಬೇಕಿದ್ದ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಕೋಚ್ ಅನಿಲ್ ಕುಂಬ್ಳೆ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಕ್ರಿಕೆಟಿಗ ಅನಿಲ್ ಕುಂಬ್ಳೆ ಹಾಗೂ ಅವರ ಪತ್ನಿ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸುತ್ತಿರುವುದು
author img

By

Published : Apr 29, 2019, 10:09 AM IST

ಕಾರವಾರ: ಶ್ರೀ ಕ್ಷೇತ್ರ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದ ಖ್ಯಾತ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಹಾಗೂ ಅವರ ಪತ್ನಿ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

Anil Kumble Visit Gokarna Mahabaleshwar Temple
ಕ್ರಿಕೆಟಿಗ ಅನಿಲ್ ಕುಂಬ್ಳೆ ಹಾಗೂ ಅವರ ಪತ್ನಿ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸುತ್ತಿರುವುದು

ಪತ್ನಿಯೊಂದಿಗೆ ಆಗಮಿಸಿದ ಅನೀಲ್ ಕುಂಬ್ಳೆ ಮಹಾಬಲೇಶ್ವರ ದೇವರ ದರ್ಶನ ಪಡೆದು ಬಳಿಕ ಆತ್ಮ ಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಪೂಜೆ ಮತ್ತು ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು.

ಅನಿಲ್ ಕುಂಬ್ಳೆ ದಂಪತಿಗೆ ಸ್ಮರಣಿಕೆ ನೀಡಿ ಗೌರವಿಸಿದ ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಜೆ.ಕೆ.ಹೆಗಡೆ

ಬಳಿಕ ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಜೆ.ಕೆ.ಹೆಗಡೆ, ಕುಂಬ್ಳೆ ದಂಪತಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ​ವೇ. ವಿಶ್ವನಾಥ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ಜಿ.ಪಂ. ಸದಸ್ಯ ಪ್ರದೀಪ ನಾಯಕ, ಉಪಾಧಿವಂತ ಮಂಡಳದ ಸದಸ್ಯರು ಉಪಸ್ಥಿತರಿದ್ದರು.

Intro:ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ ಅನೀಲ್ ಕುಂಬ್ಳೆ
ಕಾರವಾರ: ಶ್ರೀ ಕ್ಷೇತ್ರ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಖ್ಯಾತ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಹಾಗೂ ಅವರ ಪತ್ನಿ ಇಂದು ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಪತ್ನಿಯೊಂದಿಗೆ ಆಗಮಿಸಿದ ಅನೀಲ್ ಕುಂಬ್ಳೆ ಮಹಾಬಲೇಶ್ವರ ದೇವರ ದರ್ಶನ ಪಡೆದು ಬಳಿಕ ಆತ್ಮಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಪೂಜೆ ಮತ್ತು ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು.
ಬಳಿಕ ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಜೆ.ಕೆ ಹೆಗಡೆ ದಂಪತಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ​ವೇ. ವಿಶ್ವನಾಥ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ಜಿ.ಪಂ. ಸದಸ್ಯ ಪ್ರದೀಪ ನಾಯಕ, ಉಪಾಧಿವಂತ ಮಂಡಳದ ಸದಸ್ಯರು ಉಪಸ್ಥಿತರಿದ್ದರು.Body:KConclusion:K
ETV Bharat Logo

Copyright © 2025 Ushodaya Enterprises Pvt. Ltd., All Rights Reserved.