ETV Bharat / state

ಬಾಲ ಬಿಚ್ಬೇಡಿ, ಗೌರವಯುತ ಜೀವನ ನಡೆಸಿ, ರೌಡಿಗಳ ಪರೇಡ್‌ನಲ್ಲಿ ಖಡಕ್ ವಾರ್ನ್‌ - Shirasi Rowdy Parade

ರೌಡಿಶೀಟರ್​ಗಳಿಗೆ ಸಮಾಜದಲ್ಲಿ ಅಶಾಂತಿ, ಗಲಭೆ, ಕಾನೂನು ವಿರೋಧಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದಲ್ಲಿ ಕಠಿಣ ಕ್ರಮ ಕೈಗೊಂಡು ಗಡಿಪಾರು ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ

Rowdy Parade
ರೌಡಿ ಪರೇಡ್
author img

By

Published : Oct 20, 2020, 11:29 PM IST

ಶಿರಸಿ: ನಗರದ ಮಾರುಕಟ್ಟೆ ಪೊಲೀಸ್ ಠಾಣೆಯ ಆವರಣದಲ್ಲಿ ಶಿರಸಿ ತಾಲೂಕಿನ ಅಕ್ರಮ ಮತ್ತು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರತರಾದ ಪುಂಡ ರೌಡಿಗಳ ಪರೇಡ್ ನಡೆಸಲಾಯಿತು.

ಶಿರಸಿ ಉಪವಿಭಾಗದ ಡಿಎಸ್ಪಿ ಗೋಪಾಲಕೃಷ್ಣ ನಾಯಕರವರ ಮಾರ್ಗದರ್ಶನದಲ್ಲಿ ಶಿರಸಿ ವೃತ್ತ ನಿರೀಕ್ಷಕರಾದ ಪ್ರದೀಪ್ ಬಿ.ಯು ರವರು ರೌಡಿಶೀಟರ್​ಗಳಿಗೆ ಸಮಾಜದಲ್ಲಿ ಅಶಾಂತಿ, ಗಲಭೆ, ಕಾನೂನು ವಿರೋಧಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದಲ್ಲಿ ಕಠಿಣ ಕ್ರಮ ಕೈಗೊಂಡು ಗಡಿಪಾರು ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಸಮಾಜದಲ್ಲಿ ಉತ್ತಮ ರೀತಿಯಿಂದ ಗೌರವಯುತವಾದ ಜೀವನ ನಡೆಸಿಕೊಂಡು ಹೋಗಿ ಎಂಬ ಕಿವಿಮಾತು ಹೇಳಿದರು. ಶಿರಸಿ ಮಾರುಕಟ್ಟೆ ಠಾಣೆಯ ಪಿಎಸ್ಐ ನಾಗಪ್ಪ, ನಗರ ಠಾಣೆಯ ಪಿಎಸ್ಐ ಶಿವಾನಂದ ನಾವದಗಿ ಗ್ರಾಮೀಣ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಶ್ಯಾಮ ಪವಾಸ್ಕರ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.