ಭಟ್ಕಳ (ಉತ್ತರಕನ್ನಡ): ತಾಲೂಕಿನ ಹರಿಜನಕೇರಿಯಲ್ಲಿ ಸಾರ್ವಜನಿಕರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ಆರೋಪಿ ಮನೆಯಲ್ಲಿ ಆಮೆ, ಚಿಪ್ಪುಗಳು ಪತ್ತೆ:
ಪಂಚನಾಮೆ ಸಂದರ್ಭದಲ್ಲಿ ಆರೋಪಿಯ ಮನೆಯಲ್ಲಿ ಒಂದು ಜೀವಂತ ಆಮೆ ಹಾಗೂ ಕೆಲವು ಆಮೆ ಚಿಪ್ಪುಗಳು ಪತ್ತೆಯಾಗಿವೆ. ಅವುಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿ ಒಪ್ಪಿಸಲಾಗಿದ್ದು, ಈ ಕುರಿತಂತೆ ತನಿಖೆ ನಡೆಸಲಾಗುವುದು ಎಂದು ಆರ್ಎಫ್ಒ ಸವಿತಾ ದೇವಾಡಿಗ ತಿಳಿಸಿದ್ದಾರೆ.
ಇದನ್ನೂ ಓದಿ: ತುಮಕೂರು: ಬಿಜೆಪಿ ಶಾಸಕನ ಪುತ್ರನ ಮೇಲೆ ಹಲ್ಲೆ ಯತ್ನ