ETV Bharat / state

ಸಾರಿಗೆ ಸಿಬ್ಬಂದಿ ಕರ್ತವ್ಯ ಪ್ರಜ್ಞೆ... ಸಮಯಕ್ಕೆ ಸರಿಯಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು! - ಎಸ್​ಎಸ್​ಎಲ್​ಸಿ ಪರೀಕ್ಷೆ 2020,

ಸಾರಿಗೆ ಸಿಬ್ಬಂದಿಯ ಕರ್ತವ್ಯ ಪ್ರಜ್ಞೆಯಿಂದ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾನೆ. ಸಿಬ್ಬಂದಿಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗ್ತಿದೆ.

SSLC students write exams in on time, UttaraKannada SSLC students write exams in on time, SSLC exam 2020, SSLC exam 2020 news, ಸಮಯಕ್ಕೆ ಸರಿಯಾಗಿ ಪರೀಕ್ಷೆ ಬರೆದ ಮಕ್ಕಳು, ಉತ್ತರಕನ್ನಡದಲ್ಲಿ ಸಮಯಕ್ಕೆ ಸರಿಯಾಗಿ ಪರೀಕ್ಷೆ ಬರೆದ ಮಕ್ಕಳು, ಎಸ್​ಎಸ್​ಎಲ್​ಸಿ ಪರೀಕ್ಷೆ 2020, ಎಸ್​ಎಸ್​ಎಲ್​ಸಿ ಪರೀಕ್ಷೆ 2020 ಸುದ್ದಿ,
ಸಮಯಕ್ಕೆ ಸರಿಯಾಗಿ ಪರೀಕ್ಷೆ ಬರೆದ ಮಕ್ಕಳು
author img

By

Published : Jul 3, 2020, 4:58 PM IST

ಕಾರವಾರ: ಗಾಳಿ ಮಳೆಗೆ ದಾರಿಗೆ ಅಡ್ಡಲಾಗಿ ಬಿದ್ದಿದ್ದ ಮರವೊಂದನ್ನು ಸಾರಿಗೆ ಸಿಬ್ಬಂದಿಯೇ ತೆರವುಗೊಳಿಸಿ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ತಲುಪಿಸಿದ್ದ ಘಟನೆ ಕುಮಟಾ ತಾಲೂಕಿನ ಯಾಣ ರಸ್ತೆಯಲ್ಲಿ ನಡೆದಿದೆ.

ಬಸ್​ ಡ್ರೈವರ್​-ಕಂಡಕ್ಟರ್​ ಅವರ ಈ ಕಾರ್ಯದಿಂದ ಸಮಯಕ್ಕೆ ಸರಿಯಾಗಿ ಪರೀಕ್ಷೆ ಬರೆದ ಮಕ್ಕಳು

ನಿನ್ನೆಯಿಂದ ಉತ್ತರಕನ್ನಡ ಜಿಲ್ಲೆಯಾದ್ಯಂತ ಗಾಳಿ ಸಹಿತ ಭಾರೀ ಮಳೆಯಾಗತೊಡಗಿದೆ. ಯಾಣ ಮೂಲಕ ಕುಮಟಾ ತೆರಳುವ ರಸ್ತೆಯಲ್ಲಿ ಬೃಹತ್ ಮರವೊಂದು ಅಡ್ಡಲಾಗಿ ಬಿದ್ದಿತ್ತು. ಆದರೆ ಎಸ್ಎಸ್ಎಲ್​ಸಿ ಪರೀಕ್ಷೆಗೆ ಮಕ್ಕಳನ್ನು ಕರೆದುಕೊಂಡು ಬರುವ ಅನಿವಾರ್ಯತೆಗೆ ಸಿಲುಕಿದ್ದ ಸಾರಿಗೆ ಸಿಬ್ಬಂದಿ ಸ್ವತಃ ಕಾರ್ಯಾಚರಣೆಗಿಳಿದಿದ್ದರು.

ಬೃಹತ್ ಮರವನ್ನು ಪ್ರಯಾಸಪಟ್ಟು ಅದನ್ನು ತುಂಡರಿಸಿ ಬಳಿಕ ಮಕ್ಕಳನ್ನು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಇದೀಗ ಕಂಡಕ್ಟರ್ ಹಾಗೂ ಡ್ರೈವರ್ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.