ETV Bharat / state

ಹೊನ್ನಾವರದಲ್ಲಿ ರಸ್ತೆ ಅಪಘಾತ: ಇಬ್ಬರು ಸಾವು, ಓರ್ವ ಗಂಭೀರ

author img

By

Published : Dec 25, 2019, 7:26 AM IST

ಸರ್ಕಾರಿ ಬಸ್​ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊನ್ನಾವರ ತಾಲೂಕಿನ ಕಾಸರಕೋಡ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

road accident
road accident

ಕಾರವಾರ: ಸರ್ಕಾರಿ ಬಸ್​ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊನ್ನಾವರ ತಾಲೂಕಿನ ಕಾಸರಕೋಡ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಕಾಸರಕೋಡು ಮೂಲದ ಹುಸೈಫ್ (19) ಹಾಗೂ ಮುಸ್ತಾಮೀರ್ (18) ಮೃತರು.

ಕಳೆದ ರಾತ್ರಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Intro:Body:ಹೊನ್ನಾವರದಲ್ಲಿ ಬಸ್ ಬೈಕ್ ಡಿಕ್ಕಿ...ಇಬ್ಬರು ಸಾವು ಓರ್ವ ಗಂಭೀರ

ಕಾರವಾರ: ಸರ್ಕಾರಿ ಬಸ್ಸು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊನ್ನಾವರ ತಾಲೂಕಿನ ಕಾಸರಕೋಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ನಡೆದಿದೆ.
ಕಾಸರಕೋಡು ಮೂಲದ ಹುಸೈಫ್ (೧೯) ಹಾಗೂ ಮುಸ್ತಾಮೀರ್(೧೮) ಮೃತ ಯುವಕರು. ರಾತ್ರಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.