ETV Bharat / state

ಬಸ್- ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲಿಯೇ ಸಾವನ್ನಪ್ಪಿದ ಯುವಕರು - Two people died in accident in karavara

ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹಳಿಯಾಳ ಪಟ್ಟಣದಲ್ಲಿ ನಡೆದಿದೆ.

Two people died in accident in karavara
ಬಸ್- ಬೈಕ್ ನಡುವೆ ಭೀಕರ ಅಪಘಾತ
author img

By

Published : Jan 24, 2020, 6:48 PM IST

ಕಾರವಾರ: ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹಳಿಯಾಳ ಪಟ್ಟಣದಲ್ಲಿ ನಡೆದಿದೆ.

ಹಳಿಯಾಳದ ತಟ್ಟಿಗೆರೆ ಗ್ರಾಮದ ಮಂಜುನಾಥ ಮುನ್ನಪ್ಪ ಮಿರಾಶಿ(23) ಹಾಗೂ ಶಿವಾಜಿ ರಾಮಚಂದ್ರ ಮಿರಾಶಿ(22) ಮೃತ ದುರ್ದೈವಿಗಳು.

ದಾಂಡೇಲಿಯಿಂದ ಹಳಿಯಾಳದತ್ತ ತೆರಳುತ್ತಿದ್ದ ಬಸ್ ಮತ್ತು ಬೈಕ್ ನಡುವೆ ಪಟ್ಟಣದ ಇಂಜಿನಿಯರಿಂಗ್ ಕಾಲೇಜ್ ಕ್ರಾಸ್ ಬಳಿ ಅಪಘಾತವಾಗಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತಾಲ್ಲೂಕಾಸ್ಪತ್ರೆಗೆ ಸಾಗಿಸಿದ್ದಾರೆ. ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಕಾರವಾರ: ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹಳಿಯಾಳ ಪಟ್ಟಣದಲ್ಲಿ ನಡೆದಿದೆ.
ಹಳಿಯಾಳದ ತಟ್ಟಿಗೆರೆ ಗ್ರಾಮದ ಮಂಜುನಾಥ ಮುನ್ನಪ್ಪ ಮಿರಾಶಿ(23) ಹಾಗೂ ಶಿವಾಜಿ ರಾಮಚಂದ್ರ ಮಿರಾಶಿ(22) ಮೃತ ದುರ್ದೈವಿಗಳು. ದಾಂಡೇಲಿಯಿಂದ ಹಳಿಯಾಳದತ್ತ ತೆರಳುತ್ತಿದ್ದ ಬಸ್ ಮತ್ತು ಬೈಕ್ ನಡುವೆ ಪಟ್ಟಣದ ಇಂಜಿನಿಯರಿಂಗ್ ಕಾಲೇಜ್ ಕ್ರಾಸ್ ಬಳಿ ಅಪಘಾತವಾಗಿ ಸವಾರರಿಬ್ಬರು ಗಂಭೀರಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತಾಲ್ಲೂಕಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.