ETV Bharat / state

ಉತ್ತರ ಕನ್ನಡ: ಸಂಕಷ್ಟದ ನಡುವೆಯೂ ದೇಶಪ್ರೇಮ ಮೆರೆದ ನೆರೆ ಸಂತ್ರಸ್ತರು - Flood Effected People Celebrated Independence day

ಅತಿವೃಷ್ಟಿಯಿಂದ ಆಸ್ತಿ-ಪಾಸ್ತಿ ನಷ್ಟ ಹೊಂದಿ ಸಂಕಷ್ಟದಲ್ಲಿದ್ದರು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಜನರು ಸ್ವಾತಂತ್ರ್ಯ ದಿನಾಚರಣೆ ಮಾಡಿ ದೇಶ ಪ್ರೇಮ ಮೆರೆದಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಧ್ವಜಾರೋಹಣ ನೆರೆವೇರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದರು.

ಸ್ವಾತಂತ್ರ್ಯ ದಿನಾಚರಣೆ
author img

By

Published : Aug 15, 2019, 8:31 PM IST

ಉತ್ತರ ಕನ್ನಡ: ಅತಿವೃಷ್ಟಿಯಿಂದ ಅಪಾರ ಹಾನಿಯಾಗಿ ಸಂಕಷ್ಟದಲ್ಲಿದ್ದರೂ ಜಿಲ್ಲೆಯ ಸಿದ್ದಾಪುರ ತಾಲೂಕು ಹಳ್ಳಿಬೈಲ್ ನೆರೆ ಸಂತ್ರಸ್ತರು ಸ್ವಾತಂತ್ರ್ಯ ದಿನಾಚರಣೆ ಮಾಡಿ ದೇಶ ಪ್ರೇಮ ಮೆರೆದಿದ್ದಾರೆ. .

ಸಂತ್ರಸ್ಥರ ನೆಲೆಯಾದ ಹಳ್ಳಿಬೈಲ್ ಸರಕಾರಿ ಪ್ರೌಢಶಾಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು.

ಸ್ವಾತಂತ್ರ್ಯ ದಿನಾಚರಣೆ

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಹೆಗಡೆ ನೆರೆ ಸಂತ್ರಸ್ತರಿಗೆ ರಾಕಿ ಕಟ್ಟುವ ಮೂಲಕ ಧೈರ್ಯ ತುಂಬಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಚಂದ್ರು ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Intro:ಶಿರಸಿ :
ಈ ವರ್ಷ ನಾಡಿನಾದ್ಯಂತ ಅತಿವೃಷ್ಠಿಯಿಂದ ಅಪಾರ ಹಾನಿಯಾಗಿ ಸಂಕಷ್ಟದಲ್ಲಿದ್ದರೂ ರಾಷ್ಟ್ರಾಭಿಮಾನಕ್ಕೆ ಕೊರತೆಯಿಲ್ಲ ಎಂಬುದನ್ನು ಸಿದ್ದಾಪುರ ತಾಲ್ಲೂಕಿನ ಹೆಮ್ಮನಬೈಲ್ ನೆರೆಸಂತ್ರಸ್ತರು ತೋರಿಸಿದ್ದಾರೆ.

Body:ತಮ್ಮ ದುಃಖ ನೋವನ್ನು ಮರೆತು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ದೇಶಾಭಿಮಾನ ಮೆರೆದಿದ್ದಾರೆ. ಸಂತ್ರಸ್ತರ ನೆಲೆಯಾದ ಹಳ್ಳಿಬೈಲ್ ಸರಕಾರಿ ಪ್ರೌಢಶಾಲೆಯ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇಶಾಭಿಮಾನ ಮೆರೆದಿರುವುದು ವಿಶೇಷವಾಗಿತ್ತು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾ ಪಂ ಅಧ್ಯಕ್ಷೆ ಭಾರತಿ ಹೆಗಡೆ ನೆರೆ ಸಂತ್ರಸ್ತರಿಗೆ ರಾಖಿ ಕಟ್ಟುವ ಮೂಲಕ ನಿಮ್ಮೊಂದಿಗೆ ಇಡೀ ರಾಷ್ಟ್ರದ ಜನತೆ ಇದೆ ಎಂದು ಸಹೋದರತೆ ಮೆರೆದರು. ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಚಂದ್ರು ನಾಯ್ಕ ಅಧ್ಯಕ್ಷತೆ ವಹಿಸಿದ್ದರು.
........
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.