ಶಿರಸಿ: ಪೊಲೀಸರು ಪ್ರಕರಣ ದಾಖಲಿಸಿ, ವಿಚಾರಣೆ ಮಾಡುತ್ತಿದ್ದಾರೆಂದು ಮನಸ್ಸಿಗೆ ಹಚ್ಚಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆದಿದೆ.
ಶಿರಸಿಯ ಕಸ್ತೂರ ಬಾ ನಗರದ ಅಬ್ದುಲ ರಜಾಕ (22) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಈತ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಹಾಕಿಕೊಂಡಿದ್ದಾನೆ.ಈ ಸಂಬಂಧ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.