ETV Bharat / state

11,000 ಗಡಿ ದಾಟಿದ ರಾಯಚೂರು ಜಿಲ್ಲಾ ಕೊರೊನಾ ಸೋಂಕಿತರ ಸಂಖ್ಯೆ - ವಿಜಯಪುರ ಕೋವಿಡ್​​​-19 ಪ್ರಕರಣಗಳ ಸಂಖ್ಯೆ

ಬಿಸಿಲೂರು ರಾಯಚೂರು ಜಿಲ್ಲೆಯಲ್ಲಿ ಇಂದು 104 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

104 corona cases found in vijayapura district
ವಿಜಯಪುರ ಕೊರೊನಾ ವರದಿ
author img

By

Published : Sep 26, 2020, 9:03 PM IST

ರಾಯಚೂರು: ಜಿಲ್ಲೆಯಲ್ಲಿಂದು 104 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 11,021ಕ್ಕೆ ತಲುಪಿದೆ.

ರಾಯಚೂರು ತಾಲೂಕಿಲ್ಲಿ 53, ಮಾನವಿ 14, ಲಿಂಗಸುಗೂರು 12, ಸಿಂಧನೂರು 14, ದೇವದುರ್ಗ 9 ಪ್ರಕರಣಗಳು ಇಂದು ವರದಿಯಾಗಿವೆ. ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 9,236 ಸೋಂಕಿತರು ಗುಣಮುಖರಾಗಿದ್ದಾರೆ. 1,652 ಪ್ರಕರಣಗಳು ಸಕ್ರಿಯವಾಗಿವೆ.

ಇದುವರೆಗೂ ಸೋಂಕಿನಿಂದ 133 ಜನ ಮೃತಪಟ್ಟಿದ್ದಾರೆ. ಸೋಂಕಿತರಿಗೆ ನಿಗದಿತ ಕೋವಿಡ್​​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಂಕಿತರ ಸಂಪರ್ಕಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.