ETV Bharat / state

ವಿಜಯಪುರ: 124 ಜನರಲ್ಲಿ ಸೋಂಕು ಪತ್ತೆ - Vijayapura corona latest news

ವಿಜಯಪುರ ಜಿಲ್ಲೆಯಲ್ಲಿ ಇಂದು ಹೊಸದಾಗಿ 124 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರ ಜೊತೆಗೆ ಸೋಂಕಿಗೆ ನಾಲ್ಕು ಜನ ಸಾವನ್ನಪ್ಪಿದ್ದಾರೆ.

Vijayapura
Vijayapura
author img

By

Published : Aug 21, 2020, 8:05 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು 124 ಹೊಸದಾಗಿ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5,383 ಕ್ಕೆ ಏರಿಕೆಯಾಗಿದೆ.

ಇಂದು ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಈ ಮೂಲಕ ಸಾವನ್ನಪ್ಪಿದರ ಸಂಖ್ಯೆ 70 ಕ್ಕೆ ಏರಿದೆ.

ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 186 ಜನ ಸೋಂಕಿನಿಂದ ಗುಣಮುಖರಾಗಿದ್ದು, ಇಲ್ಲಿಯವರೆಗೆ ಒಟ್ಟು 4,518 ಮಂದಿ ಚೇತರಿಕೆ ಕಂಡಿದ್ದಾರೆ.

ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 795 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇಲ್ಲಿಯವರೆಗೆ 52,435 ಜನರ ಮೇಲೆ ನಿಗಾ ಇಡಲಾಗಿದೆ. 64, 593 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 57, 840 ಜನರ ವರದಿ ನೆಗೆಟಿವ್ ಆಗಿದೆ. 5,383 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. 1,379 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.