ETV Bharat / state

ವಿಜಯಪುರ ಜಿಲ್ಲೆಯಲ್ಲಿಂದು 130 ಜನರಿಗೆ ಕೊರೊನಾ: 86 ಮಂದಿ ಗುಣಮುಖ

author img

By

Published : Aug 29, 2020, 8:59 PM IST

ವಿಜಯಪುರ ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಕುರಿತ ಮಾಹಿತಿ ಈ ಕೆಳಗಿನಂತಿದೆ.

Vijayapura
Vijayapura

ವಿಜಯಪುರ: ಜಿಲ್ಲೆಯಲ್ಲಿಂದು ಹೊಸದಾಗಿ 130 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳೂ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,462 ಕ್ಕೆ ಏರಿಕೆಯಾಗಿದೆ.

ಮೃತರ ಮಾಹಿತಿ:

ಜಿಲ್ಲೆಯಲ್ಲಿಂದು ನಾನಾ ಕಾಯಿಲೆ, ಕೊರೊನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಇದುವರೆಗೆ ಸಾವನ್ನಪ್ಪಿದರ ಸಂಖ್ಯೆ 99 ತಲುಪಿದೆ.

ಗುಣಮುಖ :

ಈ ದಿನ ಸುಮಾರು 86 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 5,517 ಜನರು ಗುಣಮುಖರಾಗಿದ್ದಾರೆ. ಇನ್ನೂ ಜಿಲ್ಲೆಯಲ್ಲಿ 846 ಸಕ್ರಿಯ ಪ್ರಕರಣಗಳಿವೆ.

ಇತರೆ :

ಇಲ್ಲಿಯವರೆಗೆ 54,759 ಜನರ ಮೇಲೆ ನಿಗಾ ಇಡಲಾಗಿದೆ. 72, 667 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 64,780 ಜನರ ವರದಿ ನೆಗೆಟಿವ್ ಬಂದಿದ್ದು, 6,462 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 1,415 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.