ETV Bharat / state

ವಿಜಯಪುರದಲ್ಲಿ ಇಂದು 153 ಕೊರೊನಾ ಪಾಸಿಟಿವ್ ಪತ್ತೆ - Corona positive detected today in Vijayapura

ವಿಜಯಪುರ ಜಿಲ್ಲೆಯಲ್ಲಿ ಇಂದು 153 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,558 ಕ್ಕೆ ಏರಿಕೆಯಾಗಿದೆ.

Corona positive
ವಿಜಯಪುರದಲ್ಲಿ ಇಂದು 153 ಕೊರೊನಾ ಪಾಸಿಟಿವ್ ಪತ್ತೆ
author img

By

Published : Jul 28, 2020, 10:35 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು ಸಹ ಕೊರೊನಾ ಶತಕ ಬಾರಿಸಿದ್ದು, ಇಂದು 153 ಜನರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಇಲ್ಲಿಯವರೆಗೆ 2,558 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಮಹಿಳೆಯೊಬ್ಬಳು ಕೊರೊನಾ ಬಲಿಯಾಗಿದ್ದಾರೆ.

ವಿಜಯಪುರದ ಕಲ್ಯಾಣನಗರದ ರೋಗಿ ನಂ. 89343, 62 ವರ್ಷದ ಮಹಿಳೆ ತೀವ್ರ ಉಸಿರಾಟದ ತೊಂದರೆಯಿಂದ ಜುಲೈ 25ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ವರದಿ ಪಾಸಿಟಿವ್ ಬಂದಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜುಲೈ 26ರಂದು ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ ಇಂದು ದಾಖಲೆಯ 201 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಇಲ್ಲಿಯವರೆಗೆ 1,945 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಇನ್ನು 585 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒಬ್ಬರು ಸೇರಿ 28 ಜನ ಇಲ್ಲಿಯವರೆಗೆ ಮೃತರಾಗಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.