ETV Bharat / state

ವಿಜಯಪುರ ಜಿಲ್ಲೆಯಲ್ಲಿಂದು 172 ಮಂದಿ ಗುಣಮುಖ : 44 ಜನರಿಗೆ ಕೊರೊನಾ

ಜಿಲ್ಲೆಯಲ್ಲಿ ಈ ದಿನ ಕೊರೊನಾ ಸೋಂಕಿನಿಂದ 172 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Vijayapura
Vijayapura
author img

By

Published : Oct 19, 2020, 8:31 PM IST

ವಿಜಯಪುರ: ಜಿಲ್ಲೆಯಲ್ಲಿ ಈ ದಿನ ಕೊರೊನಾ ಸೋಂಕಿನಿಂದ 172 ಜನರು ಗುಣಮುಖರಾಗಿದ್ದು, ಇಲ್ಲಿಯವರೆಗೆ 10,997 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಂದಿನ ಕೊರೊನಾ ಪ್ರಕರಣಗಳು :

ಜಿಲ್ಲೆಯಲ್ಲಿ ಈ ದಿನ 44 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 11,681 ಕ್ಕೆ ಏರಿಕೆಯಾಗಿದೆ.

ಮೃತ ಪ್ರಕರಣಗಳಿಷ್ಟು :

ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ 186 ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ಸಕ್ರಿಯ ಪ್ರಕರಣಗಳು :

ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 498 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಕೋವಿಡ್ ಪರೀಕ್ಷಾ ವಿವರ :

ಇಲ್ಲಿಯವರೆಗೆ 1, 28, 536 ಜನರ ಮೇಲೆ ನಿಗಾ ಇಡಲಾಗಿದೆ. 1,27, 774 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,13, 130 ಜನರ ವರದಿ ನೆಗೆಟಿವ್ ಆಗಿದೆ. 11,681 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 2,956 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.