ETV Bharat / state

ವಿಜಯಪುರದಲ್ಲಿಂದು ಮೂವರಲ್ಲಿ ಸೋಂಕು ಪತ್ತೆ.... ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆ - Vijayapura latest news

ಮಾಜಿ ಶಾಸಕರೊಬ್ಬರಿಗೆ ಸೇರಿದಂತೆ ಓರ್ವ ಮಹಿಳೆ ಹಾಗೂ ವೃದ್ಧನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

Vijayapura corona case
Vijayapura corona case
author img

By

Published : Jun 26, 2020, 7:53 PM IST

Updated : Jun 26, 2020, 10:59 PM IST

ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಮೂವರಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿದೆ.

ಮಾಜಿ ಶಾಸಕರೊಬ್ಬರಿಗೆ ಸೇರಿದಂತೆ ಓರ್ವ ಮಹಿಳೆ ಹಾಗೂ ವೃದ್ಧನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಹಿಳೆ ಹಾಗೂ ವೃದ್ಧ ನೆಗಡಿಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಇಬ್ಬರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಇಬ್ಬರಿಗೂ ಸೋಂಕು ಇರುವುದು ಪತ್ತೆಯಾಗಿದೆ.

ಇನ್ನೂ, ಮಾಜಿ ಶಾಸಕರೊಬ್ಬರಿಗೆ ( P-10654 72 ವರ್ಷ) ಸೋಂಕು ದೃಢಪಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 232 ಮಂದಿ ಮಹಾಮಾರಿ ಸೊಂಕಿನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Last Updated : Jun 26, 2020, 10:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.