ETV Bharat / state

ವಿಜಯಪುರ: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 2116 ವಿದ್ಯಾರ್ಥಿಗಳು ಗೈರು

ವಿಜಯಪುರ ಜಿಲ್ಲೆಯಲ್ಲಿ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಇದೇ ಮೊದಲ ಬಾರಿಗೆ 31,694 ವಿದ್ಯಾರ್ಥಿಗಳು ಹಾಜರಾಗಿದ್ದು,ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ಒಟ್ಟು 2116 ವಿದ್ಯಾರ್ಥಿಗಳು ಗೈರಾಗಿದ್ದಾರೆ.

SSLC examination
ಎಸ್​ಎಸ್​ಎಲ್​ಸಿ ಪರೀಕ್ಷೆ
author img

By

Published : Jul 1, 2020, 5:12 PM IST

ವಿಜಯಪುರ: ಜಿಲ್ಲೆಯಲ್ಲಿ ನಡೆದ ಎಸ್​ಎಸ್​ಎಲ್​ಸಿ ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ಒಟ್ಟು 2116 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಪರೀಕ್ಷೆಗೆ ಒಟ್ಟು 35,227 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಹಾಗೆಯೇ 33,111 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ ಕಂಟೇನ್​​ಮೆಂಟ್​ ಪ್ರದೇಶದ 63 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ 8 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಇದೇ ಮೊದಲು ಬಾರಿಗೆ 31,694 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.