ETV Bharat / state

ವಿಜಯಪುರ ಜಿಲ್ಲೆಯಲ್ಲಿಂದು 79 ಹೊಸ ಕೊರೊನಾ ಕೇಸ್​​ಗಳು ಪತ್ತೆ - Vijayapura corona latest news

ವಿಜಯಪುರ ಜಿಲ್ಲೆಯಲ್ಲಿ ಇಂದು ಎಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದೆ. ಎಷ್ಟು ಜನು ಗುಣಮುಖರಾಗಿದ್ದಾರೆ ಎಂಬುದರ ಕುರಿತ ಮಾಹಿತಿ ಇಂತಿದೆ.

Vijayapura
Vijayapura
author img

By

Published : Sep 24, 2020, 9:58 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು 79 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ.

ಇಂದಿನ ಕೋವಿಡ್ ವಿವರ :

ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,876 ಕ್ಕೆ ಏರಿಕೆಯಾಗಿದೆ.

ಗುಣಮುಖ:

ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಇಂದು 138 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 8,018 ಕ್ಕೆ ಏರಿಕೆಯಾಗಿದೆ.

ಮೃತರ ಮಾಹಿತಿ :

ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಇವುಗಳ ಸಂಖ್ಯೆ 154ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 704 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಇತರ :

ಇಲ್ಲಿಯವರೆಗೆ 93,684 ಜನರ ಮೇಲೆ ನಿಗಾ ಇಡಲಾಗಿದೆ. 98,774 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 88,213 ಜನರ ವರದಿ ನೆಗೆಟಿವ್ ಆಗಿದೆ. 8,876 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 1,604 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.